Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೊಣಕಾಲು ನೋವಿನಿಂದ ಮುಕ್ತಿ: ಈ ಸುಲಭ ಮನೆಮದ್ದುಗಳನ್ನು ಬಳಸಿದರೆ ಓಡುವ ಕುದುರೆಯಂತಾಗುವುದು ನಿಮ್ಮ ವೇಗ!

24/02/2026 3:09 PM

BREAKING : ದೇಶಾದ್ಯಂತ ಬಾಲಕಿಯರಿಗೆ ಉಚಿತ ‘HPV ಲಸಿಕೆ’ : ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ!

24/02/2026 3:00 PM

ಫೆ.28 ರಿಂದ ಮಾರ್ಚ್‌17ರವರೆಗೆ ದ್ವಿತೀಯ PUC ವಾರ್ಷಿಕ ಪರೀಕ್ಷೆ

24/02/2026 2:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ `IT’ ದಾಳಿ : ದಾಖಲೆಗಳ ಪರಿಶೀಲನೆ | IT Raid
KARNATAKA

BREAKING : ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ `IT’ ದಾಳಿ : ದಾಖಲೆಗಳ ಪರಿಶೀಲನೆ | IT Raid

By kannadanewsnow5705/02/2025 9:02 AM

ಬೆಂಗಳೂರು : ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, ಬೆಂಗಳೂರು, ಮಂಡ್ಯ ಸೇರಿದಂತೆ 30 ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ರಾಜ್ಯಾದ್ಯಂತ 30 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಬೆಂಗಳೂರು, ಮಂಡ್ಯ ಸೇರಿದಂತೆ 30 ಕ್ಕೂ ಹೆಚ್ಚು ಸ್ಥಳಗಳಲ್ಲಿ ಉದ್ಯಮಿ, ಬಿಲ್ಡರ್ ಗಳ ಮನೆಗಳ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು, ಮೈಸೂರು, ಮಂಡ್ಯ, ಆರ್.ಟಿ.ನಗರ, ಇಳವಾಲ, ರಾಮಕೃಷ್ಣ ಸೇರಿದಂತೆ 30 ಕಡೆ ಇಂದು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉದ್ಯಮಿಗಳು, ಬಿಲ್ಡರ್‌ಗಳ ಮನೆ ಕಚೇರಿ ಸೇರಿದಂತೆ ಹಲವೆಡೆ ದಾಳಿ ನಡೆಸಲಾಗಿದೆ. ಮನೆ, ಕಚೇರಿ, ಕಲ್ಯಾಣ ಮಂಟಪ ಸೇರಿ ಎಲ್ಲಾ ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಲ ಪರಿಶೀಲನೆ ನಡೆಸಿದ್ದಾರೆ.

ಆದಾಯ ತೆರಿಗೆ ವಂಚನೆ ಹಿನ್ನಲೆಯಲ್ಲಿ ಈ ದಾಳಿ ನಡೆಸಲಾಗಿದೆ. ದೆಹಲಿ, ಚೆನೈ, ಗೋವಾ,ಕೋಲ್ಕತ್ತಾದಿಂದ ಅಧಿಕಾರಿಗಳು ಬಂದಿದ್ದಾರೆ. ಬೆಳಗ್ಗೆ 5 ಗಂಟೆಗೆ ಐಟಿ ಅಧಿಕಾರಿಗಳ ದಾಳಿ ನಡೆಸಿದ್ದು ಭ್ರಷ್ಟರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.

BREAKING: IT raids conducted in bengaluru and other parts of the state: Documents examined | IT Raid
Share. Facebook Twitter LinkedIn WhatsApp Email

Related Posts

ಫೆ.28 ರಿಂದ ಮಾರ್ಚ್‌17ರವರೆಗೆ ದ್ವಿತೀಯ PUC ವಾರ್ಷಿಕ ಪರೀಕ್ಷೆ

24/02/2026 2:36 PM2 Mins Read

ಗರುಡ ಪುರಾಣದ ಪ್ರಕಾರ 36 ನರಕಗಳು: ಯಾವ ತಪ್ಪು ಮಾಡಿದರೆ ಯಾವ ಶಿಕ್ಷೆ? ಇಲ್ಲಿದೆ ಸಂಪೂರ್ಣ ವಿವರ

24/02/2026 2:11 PM2 Mins Read

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 56,000 ಹೊಸ ಹುದ್ದೆಗಳ ನೇಮಕಾತಿ !

24/02/2026 2:06 PM1 Min Read
Recent News

ಮೊಣಕಾಲು ನೋವಿನಿಂದ ಮುಕ್ತಿ: ಈ ಸುಲಭ ಮನೆಮದ್ದುಗಳನ್ನು ಬಳಸಿದರೆ ಓಡುವ ಕುದುರೆಯಂತಾಗುವುದು ನಿಮ್ಮ ವೇಗ!

24/02/2026 3:09 PM

BREAKING : ದೇಶಾದ್ಯಂತ ಬಾಲಕಿಯರಿಗೆ ಉಚಿತ ‘HPV ಲಸಿಕೆ’ : ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ!

24/02/2026 3:00 PM

ಫೆ.28 ರಿಂದ ಮಾರ್ಚ್‌17ರವರೆಗೆ ದ್ವಿತೀಯ PUC ವಾರ್ಷಿಕ ಪರೀಕ್ಷೆ

24/02/2026 2:36 PM

ಗರುಡ ಪುರಾಣದ ಪ್ರಕಾರ 36 ನರಕಗಳು: ಯಾವ ತಪ್ಪು ಮಾಡಿದರೆ ಯಾವ ಶಿಕ್ಷೆ? ಇಲ್ಲಿದೆ ಸಂಪೂರ್ಣ ವಿವರ

24/02/2026 2:11 PM
State News
KARNATAKA

ಫೆ.28 ರಿಂದ ಮಾರ್ಚ್‌17ರವರೆಗೆ ದ್ವಿತೀಯ PUC ವಾರ್ಷಿಕ ಪರೀಕ್ಷೆ

By kannadanewsnow0924/02/2026 2:36 PM KARNATAKA 2 Mins Read

ಶಿವಮೊಗ್ಗ: ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್‌17ರವರೆಗೆ ಜಿಲ್ಲೆಯ 41ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು,…

ಗರುಡ ಪುರಾಣದ ಪ್ರಕಾರ 36 ನರಕಗಳು: ಯಾವ ತಪ್ಪು ಮಾಡಿದರೆ ಯಾವ ಶಿಕ್ಷೆ? ಇಲ್ಲಿದೆ ಸಂಪೂರ್ಣ ವಿವರ

24/02/2026 2:11 PM

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 56,000 ಹೊಸ ಹುದ್ದೆಗಳ ನೇಮಕಾತಿ !

24/02/2026 2:06 PM

BIG NEWS :`SSLC’ ಪಾಸಾದವರಿಗೆ ಗುಡ್ ನ್ಯೂಸ್ : ನೀವು ಈ ಟಾಪ್ 10 `ಸರ್ಕಾರಿ ಹುದ್ದೆ’ಗಳಿಗೆ ಅರ್ಜಿ ಸಲ್ಲಿಸಬಹುದು !

24/02/2026 1:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.