BREAKING : ಪವಿತ್ರಾಗೌಡಗೆ ಜೈಲೂಟವೇ ಗತಿ : ಕೈದಿ ಕೇಳಿದ ಕೂಡಲೇ ಮನೆ ಊಟ ಒದಗಿಸಲು ಅವಕಾಶ ಇಲ್ಲ ಎಂದ ಹೈಕೋರ್ಟ್

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ದರ್ಶನ್ ಗೆಳತಿ ಪವಿತ್ರಗೌಡಗೆ ಜೈಲುಟವೇ ಗತಿಯಾಗಿದೆ. ಮನೆ ಊಟಕ್ಕೆ ಬೇಡಿಕೆ ಇಟ್ಟು ಅರ್ಜಿ ಸಲ್ಲಿಸಿದ್ದರು ಆದರೆ ಹೈಕೋರ್ಟ್ ಇದೀಗ ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನೀಡಿದ್ದ ಆದೇಶವನ್ನು ರದ್ದುಗೊಳಿಸಿದೆ. ಹೌದು ಪವಿತ್ರಗೌಡ, ಲಕ್ಷ್ಮಣ ಮತ್ತು ನಾಗರಾಜಗೆ ಮನೆ ಊಟ ಕುರಿತು ಪ್ರಶ್ನಿಸಿ ಒಂದು ಅರ್ಜಿ ಸಲ್ಲಿಸಲಾಗಿತ್ತು. ವೈದ್ಯಕೀಯ ಸಲಹೆ ಇದ್ದರೆ ಮಾತ್ರ ಮನೆ ಊಟಕ್ಕೆ ಅವಕಾಶ ಇದೇ. ಕೈದಿ ಕೇಳಿದ ಕೂಡಲೇ ಮನೆ ಊಟ … Continue reading BREAKING : ಪವಿತ್ರಾಗೌಡಗೆ ಜೈಲೂಟವೇ ಗತಿ : ಕೈದಿ ಕೇಳಿದ ಕೂಡಲೇ ಮನೆ ಊಟ ಒದಗಿಸಲು ಅವಕಾಶ ಇಲ್ಲ ಎಂದ ಹೈಕೋರ್ಟ್