Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈ ಯೋಜನೆಯಡಿ ಪ್ರತಿ ತಿಂಗಳು 210 ರೂ. ಹೂಡಿಕೆ ಮಾಡಿದ್ರೆ ಸಿಗುತ್ತೆ 5,000 ರೂಪಾಯಿ ಪೆನ್ಷನ್.!

07/04/2026 11:17 AM

ALERT : `ಲೋನ್’ ಪಡೆಯುವಾಗ ಈ ತಪ್ಪುಗಳನ್ನು ಮಾಡಿದರೆ ಸಂಕಷ್ಟ ಗ್ಯಾರಂಟಿ!

07/04/2026 11:15 AM

BIG NEWS : ಮೋಜ್ತಬಾ ಖಮನೈ ವಾರ್ ರೂಂಗೆ ಎಂಟ್ರಿ ಕೊಟ್ಟಿದ್ದು ನಿಜಾನಾ? ಇಲ್ಲಿದೆ ವೈರಲ್ ವಿಡಿಯೋದ ಅಸಲಿಯತ್ತು!

07/04/2026 11:11 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING :ಜೈಲಲ್ಲಿ ರಾಜಾತಿಥ್ಯ ಪ್ರಕರಣ : ರೌಡಿಗಳಿಗೆ ದುಬಾರಿ ಮದ್ಯ ಪೂರೈಕೆ : ತನಿಖೆಯ ವೇಳೆ ಸ್ಪೋಟಕ ಮಾಹಿತಿ ಬಹಿರಂಗ!
KARNATAKA

BREAKING :ಜೈಲಲ್ಲಿ ರಾಜಾತಿಥ್ಯ ಪ್ರಕರಣ : ರೌಡಿಗಳಿಗೆ ದುಬಾರಿ ಮದ್ಯ ಪೂರೈಕೆ : ತನಿಖೆಯ ವೇಳೆ ಸ್ಪೋಟಕ ಮಾಹಿತಿ ಬಹಿರಂಗ!

By kannadanewsnow0504/10/2024 7:51 AM

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈ ಮೊದಲು ನಟ ದರ್ಶನ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಈ ವೇಳೆ ಅವರಿಗೆ ರಾಜಾತಿಥ್ಯ ನೀಡಿರುವ ವಿಚಾರಕ್ಕೆ ಎರಡು FIR ದಾಖಲಾಗಿತ್ತು. ಈ ಒಂದು ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಅಲ್ಲಿನ ವ್ಯವಸ್ಥೆ ನೋಡಿ ದಂಗಾಗಿದ್ದಾರೆ.

ಹೌದು ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಪೊಲೀಸರು, ಜೈಲಿನಲ್ಲಿ ನಟ ದರ್ಶನ್ ಒಂದು ಕೈಯಲ್ಲಿ ಕಾಫಿ ಕುಡಿಯುತ್ತಾ, ಮತ್ತೊಂದು ಕೈಯಲ್ಲಿ ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆಗಿರುವುದು ಹಾಗೂ ವಿಡಿಯೋ ಕಾಲ್ ನಲ್ಲಿ ವ್ಯಕ್ತಿಯ ಜೊತೆ ಮಾತನಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ತನಿಖೆಯನ್ನು ಪೂರ್ಣಗೊಳಿಸಿದ್ದಾರೆ.

ಈ ಎರಡು ಪ್ರಕರಣ ಸಂಬಂಧ ತನಿಖೆ ಕೈಗೊಂಡ ಪೊಲೀಸರು ವಿಸ್ತೃತ ಆರೋಪ ಪಟ್ಟಿ ತಯಾರಿಸಿದ್ದಾರೆ. ಸದ್ಯ ಈ ಆರೋಪ ಪಟ್ಟಿ ಅಂತಿಮ ಹಂತದ ತಯಾರಿಯಲ್ಲಿದ್ದು,ಕಾನೂನು ತಜ್ಞರ ಅಭಿಪ್ರಾಯ ಪಡೆದು ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ತನಿಖೆಯ ವೇಳೆ ಸ್ಪೋಟಕ ಮಾಹಿತಿ ಬಹಿರಂಗ!

ದರ್ಶನ್ ಗೆ ರಾಜಾತಿಥ್ಯ ನೀಡಿದ್ದ ವಿಚಾರವಾಗಿ ಎಫ್ಐಆರ್ ದಾಖಲಾದ ಬಳಿಕ, ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಪೊಲೀಸರು ನಡೆಸಿದ ತನಿಖೆ ವೇಳೆ ರಾಜಾತಿಥ್ಯದ ಮಹತ್ವದ ಸಾಕ್ಷಿಗಳು ಲಭ್ಯವಾಗಿವೆ.ಜೈಲಿನಲ್ಲಿರುವ ಕೆಲ ರೌಡಿಗಳಿಗೆ ದುಬಾರಿ ಮದ್ಯ ಸರಬರಾಜು ಆಗುತ್ತಿದೆಯಂತೆ. ಅದು ಮೂರು ಹಂತಗಳಲ್ಲಿ ಹೊರಗಿನಿಂದ ಜೈಲಿನೊಳಗೆ ಮದ್ಯ ತಲುಪುತಿತ್ತು ಎಂಬ ಸ್ಪೋಟಕ ವಿಷಯ ತಿಳಿದುಬಂದಿದೆ.

ಮದ್ಯದ ಬಾಟಲ್ ಅಸಲಿ ಬೆಲೆ 2,000 ರೂಪಾಯಿ ಇದ್ದರೆ ಅದನ್ನು ಒಳಗೆ ಕೊಡಲು 25 ಸಾವಿರ ರೂಪಾಯಿ ನೀಡಲಾಗುತ್ತಿದೆಯಂತೆ. ಬಾಟಲ್​​ನ ಓರ್ವ ಹೊರಗಡೆಯಿಂದ ತಂದರೆ, ಅದನ್ನು ಜೈಲಿನ ಒಳಗೆ ತೆಗೆದುಕೊಂಡು ಹೊಗುವವನು ಮತ್ತೊಬ್ಬನಂತೆ. ಬಳಿಕ ಅದನ್ನು ರೌಡಿಗೆ ತಲುಪಿಸೊನು ಮತ್ತೋಬ್ಬನಂತೆ.

ಇನ್ನು ಈ ಸರಬರಾಜು ಪ್ರಕ್ರಿಯೆಯಲ್ಲಿ ಜೈಲಿನ ಕೆಲ ಸಿಬ್ಬಂದಿಗಳು ಹಾಗೂ ಕೆಲ ಸಜಾ ಬಂಧಿಗಳು ಭಾಗಿಯಾಗಿದ್ದಾರೆ ಎನ್ನಲಾಗಿದೆ. ಹಾಗಾಗಿ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಆಗ್ನೇಯ ವಿಭಾಗದ ಪೊಲೀಸರು ಕೆಲವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

Share. Facebook Twitter LinkedIn WhatsApp Email

Related Posts

ALERT : `ಲೋನ್’ ಪಡೆಯುವಾಗ ಈ ತಪ್ಪುಗಳನ್ನು ಮಾಡಿದರೆ ಸಂಕಷ್ಟ ಗ್ಯಾರಂಟಿ!

07/04/2026 11:15 AM1 Min Read

ಜಮೀನು, ಮನೆ ಖರೀದಿಗೂ ಮುನ್ನ ಹುಷಾರ್ : ಮಾಲೀಕತ್ವದ ಅಸಲಿತನ ಪತ್ತೆ ಹಚ್ಚಲು ಜಸ್ಟ್ ಹೀಗೆ ಮಾಡಿ.!

07/04/2026 11:00 AM1 Min Read

BIG NEWS: ಸಮಾಜದ ಸ್ವಾಸ್ಥ್ಯ ಕೆಡಿಸುವ ‘ಯೂಟ್ಯೂಬ್ ಚಾನಲ್‌’ಗಳ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ

07/04/2026 10:53 AM1 Min Read
Recent News

ಈ ಯೋಜನೆಯಡಿ ಪ್ರತಿ ತಿಂಗಳು 210 ರೂ. ಹೂಡಿಕೆ ಮಾಡಿದ್ರೆ ಸಿಗುತ್ತೆ 5,000 ರೂಪಾಯಿ ಪೆನ್ಷನ್.!

07/04/2026 11:17 AM

ALERT : `ಲೋನ್’ ಪಡೆಯುವಾಗ ಈ ತಪ್ಪುಗಳನ್ನು ಮಾಡಿದರೆ ಸಂಕಷ್ಟ ಗ್ಯಾರಂಟಿ!

07/04/2026 11:15 AM

BIG NEWS : ಮೋಜ್ತಬಾ ಖಮನೈ ವಾರ್ ರೂಂಗೆ ಎಂಟ್ರಿ ಕೊಟ್ಟಿದ್ದು ನಿಜಾನಾ? ಇಲ್ಲಿದೆ ವೈರಲ್ ವಿಡಿಯೋದ ಅಸಲಿಯತ್ತು!

07/04/2026 11:11 AM

BREAKING : ಆಂಧ್ರಪ್ರದೇಶದ ಅಧಿಕೃತ ರಾಜಧಾನಿಯಾಗಿ ಅಮರಾವತಿ ಘೋಷಣೆ: ರಾಷ್ಟ್ರಪತಿ ಅಂಕಿತ

07/04/2026 11:05 AM
State News
BUSINESS

ALERT : `ಲೋನ್’ ಪಡೆಯುವಾಗ ಈ ತಪ್ಪುಗಳನ್ನು ಮಾಡಿದರೆ ಸಂಕಷ್ಟ ಗ್ಯಾರಂಟಿ!

By kannadanewsnow5707/04/2026 11:15 AM BUSINESS 1 Min Read

ಇಂದಿನ ಕಾಲದಲ್ಲಿ ಮನೆ ಕಟ್ಟಲು, ಕಾರು ಖರೀದಿಸಲು ಅಥವಾ ವೈಯಕ್ತಿಕ ಅವಶ್ಯಕತೆಗಳಿಗಾಗಿ ಸಾಲ (Loan) ಪಡೆಯುವುದು ಸಾಮಾನ್ಯವಾಗಿದೆ. ಆದರೆ ಸಾಲ…

ಜಮೀನು, ಮನೆ ಖರೀದಿಗೂ ಮುನ್ನ ಹುಷಾರ್ : ಮಾಲೀಕತ್ವದ ಅಸಲಿತನ ಪತ್ತೆ ಹಚ್ಚಲು ಜಸ್ಟ್ ಹೀಗೆ ಮಾಡಿ.!

07/04/2026 11:00 AM

BIG NEWS: ಸಮಾಜದ ಸ್ವಾಸ್ಥ್ಯ ಕೆಡಿಸುವ ‘ಯೂಟ್ಯೂಬ್ ಚಾನಲ್‌’ಗಳ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ

07/04/2026 10:53 AM

ALERT : ನೀವು `ಮೊಬೈಲ್’ ನಲ್ಲಿ ಈ ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್.!

07/04/2026 10:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.