ಬಳ್ಳಾರಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಇದೀಗ ಬಳ್ಳಾರಿ ಜೈಲ್ನಲ್ಲಿ ಬೆನ್ನು ನೋವಿನಿಂದ ತೀವ್ರವಾಗಿ ಅವರು ನೋವು ಅನುಭವಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಹಾಗಾಗಿ ಜೈಲಲ್ಲೇ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಬೆನ್ನು ನೋವು ಹೆಚ್ಚಾಗಿರುವುದರಿಂದ ವಿಮ್ಸ್ ಆಸ್ಪತ್ರೆಯ ವೈದ್ಯರು ಜೈಲಿನಲ್ಲೇ ದರ್ಶನ್ ಆರೋಗ್ಯ ತಪಾಸಣೆ ನಡೆಸಿದ್ದಾರೆ. ಈಗಾಗಲೇ ಬೆನ್ನಿನ ಹಿಂಭಾಗದಲ್ಲಿ ಊತ ಬಂದಿರುವ ಸಾಧ್ಯತೆ ಇದೆ. ಅವರಿಗೆ ಸರ್ಜರಿ ಮಾಡಿಸಲೇಬೇಕಾದ ಅಗತ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ … Continue reading BREAKING : ಜೈಲಲ್ಲಿರೊ ನಟ ದರ್ಶನ್ ಗೆ ಬೆನ್ನಿನ ಹಿಂಭಾಗ ಊತ :’ಸ್ಕ್ಯಾನ್’ ಮಾಡಿಸಿಕೊಳ್ಳಿ ಎಂದು ಸೂಚನೆ ನೀಡಿದ ವೈದ್ಯರು!
Copy and paste this URL into your WordPress site to embed
Copy and paste this code into your site to embed