ಜೈಪುರ : ಜೈಪುರ ಗ್ಯಾಸ್ ಟ್ಯಾಂಕರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ.
ಪ್ರಧಾನಿ ಮೋದಿ, “ರಾಜಸ್ಥಾನದ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿರುವುದು ತೀವ್ರ ದುಃಖ ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ” ಎಂದಿದ್ದಾರೆ.
ಮೃತರ ಕುಟುಂಬಗಳಿಗೆ ಪಿಎಂಎನ್ಆರ್‍ಎಫ್‍ನಿಂದ 2 ಲಕ್ಷ ರೂ. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು” ಎಂದು ಪ್ರಧಾನಿ ಮೋದಿ ಪೋಸ್ಟ್ನಲ್ಲಿ ತಿಳಿಸಲಾಗಿದೆ.
Deeply saddened by the loss of lives in the accident on Jaipur-Ajmer highway in Rajasthan. Condolences to those who lost their loved ones. May the injured recover soon. The local administration is assisting those affected.
An ex-gratia of Rs. 2 lakh from PMNRF would be given to…
— PMO India (@PMOIndia) December 20, 2024
BREAKING : ದೆಹಲಿ ಬಿಜೆಪಿ ಕಚೇರಿಯ ಹೊರಗೆ ಅನುಮಾನಸ್ಪಾದ ‘ಬ್ಯಾಗ್’ ಪತ್ತೆ, ಬಾಂಬ್ ಶಂಕೆ
BIG UPDATE: MLC ಸಿ.ಟಿ ರವಿ ಬಂಧನ ಕೇಸ್: ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ವಿಚಾರಣೆ ಆರಂಭ | CT Ravi