BREAKING : ಪಾಕಿಸ್ತಾನಕ್ಕೆ ಆಗಮಿಸಿದ ಸಚಿವ ‘ಜೈಶಂಕರ್’ ; ಒಂಬತ್ತು ವರ್ಷಗಳಲ್ಲಿ ಮೊದಲ ಭೇಟಿ

ನವದೆಹಲಿ : ಅಕ್ಟೋಬರ್ 15-16 ರಂದು ನಡೆಯಲಿರುವ 2024ರ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಭಾಗವಹಿಸಲು ವಿದೇಶಾಂಗ ಸಚಿವ ಎಸ್ ಜೈಶಂಕರ್ ಮಂಗಳವಾರ ಪಾಕಿಸ್ತಾನದ ಇಸ್ಲಾಮಾಬಾದ್’ಗೆ ಆಗಮಿಸಿದ್ದಾರೆ. ಎಸ್ಸಿಒ ಪ್ರತಿನಿಧಿಯನ್ನ ಸ್ವಾಗತಿಸಲು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಆಯೋಜಿಸಿರುವ ಔತಣಕೂಟದಲ್ಲಿ ಜೈಶಂಕರ್ ಭಾಗವಹಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ. ಉಭಯ ದೇಶಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಹೊರತಾಗಿಯೂ ಇದು ಹಲವಾರು ವರ್ಷಗಳಲ್ಲಿ ಭಾರತದಿಂದ ಮೊದಲ ಉನ್ನತ ಮಟ್ಟದ ಭೇಟಿಯಾಗಿದೆ. ಕಾಶ್ಮೀರ ಮತ್ತು ಗಡಿಯಾಚೆಗಿನ ಭಯೋತ್ಪಾದನೆಯಂತಹ ವಿಷಯಗಳ ಬಗ್ಗೆ … Continue reading BREAKING : ಪಾಕಿಸ್ತಾನಕ್ಕೆ ಆಗಮಿಸಿದ ಸಚಿವ ‘ಜೈಶಂಕರ್’ ; ಒಂಬತ್ತು ವರ್ಷಗಳಲ್ಲಿ ಮೊದಲ ಭೇಟಿ