ನವದೆಹಲಿ : ಇಂದು (ಫೆಬ್ರವರಿ 9) ರಾಜ್ಯಸಭೆಯು ಜಮ್ಮು ಮತ್ತು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಕಾನೂನುಗಳ (ತಿದ್ದುಪಡಿ) ಮಸೂದೆ, 2024 ಅನ್ನು ಯಶಸ್ವಿಯಾಗಿ ಅಂಗೀಕರಿಸಿತು.
ಈ ಶಾಸನವು ಜಮ್ಮು ಮತ್ತು ಕಾಶ್ಮೀರ ಮುನ್ಸಿಪಲ್ ಕಾಯ್ದೆ, 2000 ಮತ್ತು ಜಮ್ಮು ಮತ್ತು ಕಾಶ್ಮೀರ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆ, 2000 ಜೊತೆಗೆ ಜಮ್ಮು ಮತ್ತು ಕಾಶ್ಮೀರ ಪಂಚಾಯತ್ ರಾಜ್ ಕಾಯ್ದೆ, 1989ಗೆ ತಿದ್ದುಪಡಿಗಳನ್ನ ಪರಿಚಯಿಸುತ್ತದೆ. ಈ ತಿದ್ದುಪಡಿಯು ಕೇಂದ್ರಾಡಳಿತ ಪ್ರದೇಶದೊಳಗಿನ ಸ್ಥಳೀಯ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ನೀಡುವ ಗುರಿಯನ್ನ ಹೊಂದಿದೆ.
“ನಿಮಗೊಂದು ಶಿಕ್ಷೆ ನೀಡ್ತೀನಿ” : ಕ್ಯಾಂಟೀನ್’ನಲ್ಲಿ ವಿವಿಧ ಪಕ್ಷಗಳ ‘8 ಸಂಸದ’ರೊಂದಿಗೆ ‘ಪ್ರಧಾನಿ ಮೋದಿ’ ಭೋಜನಕೂಟ
ಚುನಾವಣೆ ಕುರಿತು ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚೆ – ಬಿ.ವೈ ವಿಜಯೇಂದ್ರ
ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಒಂದೇ ವರ್ಷದಲ್ಲಿ ಐವರಿಗೆ ‘ಭಾರತ ರತ್ನ’ ಪ್ರಶಸ್ತಿ ಘೋಷಣೆ