BREAKING : ಜನಾರ್ದನ ರೆಡ್ಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸುತ್ತಿದ್ದಾರೆ : ಶ್ರೀರಾಮುಲು ಸ್ಫೋಟಕ ಆರೋಪ!

ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಶ್ರೀರಾಮುಲು ಅವರು ಸಂಡೂರು ಚುನಾವಣೆಯ ಕುರಿತು ಲಘುವಾಗಿ ಮಾತನಾಡಿದ್ದಾರೆ. ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಘೇಂದ್ರ ಹಾಗೂ ಶ್ರೀರಾಮುಲು ನಡುವೆ ವಾಗ್ವಾದ ನಡೆದಿದ್ದು, ಸಭೆಯಲ್ಲಿ ನಡೆದಂತಹ ಈ ಒಂದು ಜಟಾಪಟಿ ಇದೀಗ ಹೈಕಮಾಂಡ್ ಅಂಗಳಕ್ಕೂ ತಲುಪಿದೆ. ಇದೀಗ ಜನಾರ್ದನ ರೆಡ್ಡಿ ಅವರು ನನ್ನನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸ್ಪೋಟಕವಾದ ಆರೋಪ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ … Continue reading BREAKING : ಜನಾರ್ದನ ರೆಡ್ಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸುತ್ತಿದ್ದಾರೆ : ಶ್ರೀರಾಮುಲು ಸ್ಫೋಟಕ ಆರೋಪ!