BREAKING : ಮೂರು ಕ್ಷೇತ್ರಗಳಿಗೆ ‘ಜೆಡಿಎಸ್’ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮಂಡ್ಯದಿಂದ HD ಕುಮಾರಸ್ವಾಮಿ ಸ್ಪರ್ಧೆ

ಬೆಂಗಳೂರು : ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಹಾಗೂ ಜೆಡಿಎಸ್ ಇದೀಗ ರಾಜ್ಯದ ಮೂರು ಕ್ಷೇತ್ರಗಳಾದ ಮಂಡ್ಯ, ಹಾಸನ ಕೋಲಾರಕ್ಕೆ ಜೆಡಿಎಸ್ ಅಭ್ಯರ್ಥಿ ಗಳನ್ನು ಘೋಷಣೆ ಮಾಡಿದ್ದು, ಮಂಡ್ಯದಿಂದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಹಾಸನದಿಂದ ಪ್ರಜ್ವಲ್ ರೇವಣ್ಣ ಅದೇ ರೀತಿಯಾಗಿ ಕೋಲಾರದಿಂದ ಮಹೇಶ್ ಬಾಬು ಸ್ಪರ್ಧೆ ಮಾಡಲಿದ್ದಾರೆ. ಇಂದು ಮದ್ಯಾಹ್ನ ಬೆಂಗಳೂರಿನಲ್ಲಿ ಕೋರ್ ಕಮಿಟಿ ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ ಅವರು, ಇಂದು ಸಂಜೆ 4 … Continue reading BREAKING : ಮೂರು ಕ್ಷೇತ್ರಗಳಿಗೆ ‘ಜೆಡಿಎಸ್’ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮಂಡ್ಯದಿಂದ HD ಕುಮಾರಸ್ವಾಮಿ ಸ್ಪರ್ಧೆ