BREAKING : ಹಾಸನ, ಕೋಲಾರ, ಮಂಡ್ಯದಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ : ಎಚ್ ಡಿ ಕುಮಾರಸ್ವಾಮಿ ಘೋಷಣೆ

ಬೆಂಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಸದ್ಯ ಬಿಜೆಪಿ ಜೆಡಿಎಸ್ ಗೆ ಮೂರು ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದ್ದು ಹಾಸನ ಕೋಲಾರ ಹಾಗೂ ಮಂಡ್ಯ ಕ್ಷೇತ್ರಗಳಲ್ಲಿ ಈ ಬಾರಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಸ್ವಾಮಿ ಘೋಷಣೆ ಮಾಡಿದ್ದಾರೆ. ಇಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವತಂತ್ರವಾಗಿ ಸ್ಪರ್ಧಿಸಿದರು ಹಾಸನ ಮಂಡ್ಯದಲ್ಲಿ ಸುಲಭವಾಗಿ ನಾವು ಜಯಿಸುತ್ತೇವೆ. ಹಾಸನ ಮಂಡ್ಯ ಕೋಲಾರದಲ್ಲಿ … Continue reading BREAKING : ಹಾಸನ, ಕೋಲಾರ, ಮಂಡ್ಯದಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ : ಎಚ್ ಡಿ ಕುಮಾರಸ್ವಾಮಿ ಘೋಷಣೆ