BREAKING: ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ ಜಾರ್ಖಂಡ್ CM ಚಂಪೈ ಸೊರೆನ್ !
ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು 47 ಶಾಸಕರ ಬೆಂಬಲದೊಂದಿಗೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ್ದಾರೆ. ಇಂದು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನೇತೃತ್ವದ ಸಮ್ಮಿಶ್ರ ಶಾಸಕರು ಹೈದರಾಬಾದ್ನಿಂದ ರಾಂಚಿಗೆ ಮರಳುವುದರೊಂದಿಗೆ, ಸೋಮವಾರ ಬೆಳಿಗ್ಗೆ 11 ಗಂಟೆಗೆ ಶುರುವಾಯಿತು. ಈ ನಡುವೆ ಹೇಮಂತ್ ಸೊರೆನ್ ಬಂಧನದ ನಂತರ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಚಂಪೈ ಸೊರೆನ್ ಅವರು ವಿಧಾನಸಭೆಯಲ್ಲಿ ತಮ್ಮ ಬಹುಮತವನ್ನು ಪ್ರದರ್ಶಿಸಲು ಪ್ರಯತ್ನಿಸಿದರು. ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಜೈಲಿನಿಂದ ಆಗಮಿಸಿದ್ದರು. ಬಿಜೆಪಿಯ … Continue reading BREAKING: ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ ಜಾರ್ಖಂಡ್ CM ಚಂಪೈ ಸೊರೆನ್ !
Copy and paste this URL into your WordPress site to embed
Copy and paste this code into your site to embed