Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ದೇಶದ ಹಿತಾಸಕ್ತಿಯೇ ನಮಗೆ ಮುಖ್ಯ’: ರಷ್ಯಾ ತೈಲ ಖರೀದಿ ಬಗ್ಗೆ ಭಾರತದ ಖಡಕ್ ನಿಲುವು !

08/02/2026 7:22 AM

ನೀವು ರಕ್ತ ನೀಡಿದ ಮೇಲೆ ದೇಹದಲ್ಲಿ ಏನಾಗುತ್ತದೆ ಗೊತ್ತಾ? ಇಲ್ಲಿದೆ ಅಚ್ಚರಿಯ ಮಾಹಿತಿ !

08/02/2026 7:15 AM

SHOCKING : `ರೀಲ್ಸ್’ ಹುಚ್ಚಿಗೆ ಮತ್ತೊಂದು ಬಲಿ : ನೇಣು ಹಾಕಿಕೊಳ್ಳುವ ದೃಶ್ಯ ಸೆರೆ ಹಿಡಿಯಲು ಹೋಗಿ ಮಹಿಳೆ ಸಾವು.!

08/02/2026 7:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕುಂಭಮೇಳದಿಂದ ಹಿಂದಿರುಗುವಾಗ ಭೀಕರ ಅಪಘಾತ : ಜೆಎಂಎಂ ಸಂಸದೆ ಮಹುವಾಗೆ ಗಂಭೀರ ಗಾಯ!
INDIA

BREAKING : ಕುಂಭಮೇಳದಿಂದ ಹಿಂದಿರುಗುವಾಗ ಭೀಕರ ಅಪಘಾತ : ಜೆಎಂಎಂ ಸಂಸದೆ ಮಹುವಾಗೆ ಗಂಭೀರ ಗಾಯ!

By kannadanewsnow0526/02/2025 1:05 PM

ರಾಂಚಿ : ಮಹಾಕುಂಭ ಮೇಳದಿಂದ ಹಿಂದಿರುಗುವಾಗ ಭೀಕರ ಅಪಘಾತದಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಸಂಸದೆ ಮಹುವಾ ಮಾಜಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿ ಅವರ ಕುಟುಂಬ ಸದಸ್ಯರು ಕೂಡ ಗಾಯಗೊಂಡಿದ್ದಾರೆ. ಅವರ ಕಾರು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಾಗ ಈ ಘಟನೆ ಸಂಭವಿಸಿದೆ. ಅವರನ್ನು ರಾಂಚಿಯ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಸಂಭವಿಸಿದೆ. ಜೆಎಂಎಂನ ರಾಜ್ಯಸಭಾ ಸಂಸದೆ ಮಹುವಾ ಮಾಜಿಮಹಾ ಕುಂಭ ಮೇಳದಲ್ಲಿ ಸ್ನಾನ ಮಾಡಿ ಪ್ರಯಾಗ್‌ರಾಜ್‌ನಿಂದ ಹಿಂತಿರುಗುತ್ತಿದ್ದರು l. ಈ ಸಮಯದಲ್ಲಿ ಅವರ ಮಗ ಮತ್ತು ಸೊಸೆ ಕೂಡ ಅವರೊಂದಿಗೆ ಇದ್ದರು. ರಾಷ್ಟ್ರೀಯ ಹೆದ್ದಾರಿ-39ರ ಲತೇಹಾರ್‌ನ ಹೊಟ್‌ವಾಗ್ ಗ್ರಾಮದಲ್ಲಿ ಅವರ ಕಾರು, ನಿಲ್ಲಿಸಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.ಅಪಘಾತದ ಬಳಿಕ ತಕ್ಷಣ ಅವರನ್ನು ರಾಂಚಿಯ ಆರ್ಕಿಡ್ ವೈದ್ಯಕೀಯ ಕೇಂದ್ರದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯಸಭಾ ಸದಸ್ಯೆಯಾಗಿರುವ ಮಹುವಾ ಎಡ ಮಣಿಕಟ್ಟಿನಲ್ಲಿ ಮೂಳೆ ಮುರಿತ ಉಂಟಾಗಿದ್ದು, ಪಕ್ಕೆಲುಬುಗಳಿಗೆ ಸ್ವಲ್ಪ ಹಾನಿಯಾಗಿದೆ.

ನಾವು ಪ್ರಯಾಗರಾಜ್‌ನ ಮಹಾ ಕುಂಭದಿಂದ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ, ನನ್ನ ತಾಯಿ ಹಾಗೂ ಪತ್ನಿ ಹಿಂದಿನ ಸೀಟಿನಲ್ಲಿದ್ದರು. ನಾನು ಕಾರು ಓಡಿಸುತ್ತಿದ್ದೆ, ಆಗ ಒಮ್ಮೆ ಕಣ್ಣುಮುಚ್ಚಿದಂತಾಗಿ ಅಪಘಾತ ಸಂಭವಿಸಿದೆ. ತಕ್ಷಣ ಕಾರಿನ ಒಳಗೆಲ್ಲಾ ಹೊಗೆ ತುಂಬಿಕೊಂಡಿತ್ತು, ನಾವು ಹೊರಗೆ ಬರಲು ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.ತಾಯಿಗೆ ಮಣಿಕಟ್ಟಿಗೆ ಪೆಟ್ಟುಬಿದ್ದಿತ್ತು, ಎದೆ ಹಾಗೂ ಕೈ ತುಂಬಾ ನೋಯುತ್ತಿದೆ ಎಂದು ಹೇಳಿದ್ದಾಗಿ ಮಹುವಾ ಪುತ್ರ ತಿಳಿಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಪುತ್ರ ಸೋಮ್ವಿತ್ ತಿಳಿಸಿದ್ದಾರೆ.

#WATCH | Jharkhand: JMM Rajya Sabha MP Mahua Maji's son Somvit Maji says "We were returning from Maha Kumbh, Prayagraj when this accident took place…My mother (Mahua Maji) and wife were in the back seat. I was driving the car, and around 3:45 AM, I fell asleep, and the car hit… https://t.co/Rz1MXP3tAZ pic.twitter.com/6yswYEnkuH

— ANI (@ANI) February 26, 2025

Share. Facebook Twitter LinkedIn WhatsApp Email

Related Posts

‘ದೇಶದ ಹಿತಾಸಕ್ತಿಯೇ ನಮಗೆ ಮುಖ್ಯ’: ರಷ್ಯಾ ತೈಲ ಖರೀದಿ ಬಗ್ಗೆ ಭಾರತದ ಖಡಕ್ ನಿಲುವು !

08/02/2026 7:22 AM2 Mins Read

ನೀವು ರಕ್ತ ನೀಡಿದ ಮೇಲೆ ದೇಹದಲ್ಲಿ ಏನಾಗುತ್ತದೆ ಗೊತ್ತಾ? ಇಲ್ಲಿದೆ ಅಚ್ಚರಿಯ ಮಾಹಿತಿ !

08/02/2026 7:15 AM2 Mins Read

SHOCKING : `ರೀಲ್ಸ್’ ಹುಚ್ಚಿಗೆ ಮತ್ತೊಂದು ಬಲಿ : ನೇಣು ಹಾಕಿಕೊಳ್ಳುವ ದೃಶ್ಯ ಸೆರೆ ಹಿಡಿಯಲು ಹೋಗಿ ಮಹಿಳೆ ಸಾವು.!

08/02/2026 7:14 AM1 Min Read
Recent News

‘ದೇಶದ ಹಿತಾಸಕ್ತಿಯೇ ನಮಗೆ ಮುಖ್ಯ’: ರಷ್ಯಾ ತೈಲ ಖರೀದಿ ಬಗ್ಗೆ ಭಾರತದ ಖಡಕ್ ನಿಲುವು !

08/02/2026 7:22 AM

ನೀವು ರಕ್ತ ನೀಡಿದ ಮೇಲೆ ದೇಹದಲ್ಲಿ ಏನಾಗುತ್ತದೆ ಗೊತ್ತಾ? ಇಲ್ಲಿದೆ ಅಚ್ಚರಿಯ ಮಾಹಿತಿ !

08/02/2026 7:15 AM

SHOCKING : `ರೀಲ್ಸ್’ ಹುಚ್ಚಿಗೆ ಮತ್ತೊಂದು ಬಲಿ : ನೇಣು ಹಾಕಿಕೊಳ್ಳುವ ದೃಶ್ಯ ಸೆರೆ ಹಿಡಿಯಲು ಹೋಗಿ ಮಹಿಳೆ ಸಾವು.!

08/02/2026 7:14 AM

ಭಾರತದ 10 ಅತ್ಯಂತ ಭ್ರಷ್ಟ ಇಲಾಖೆಗಳ ಪಟ್ಟಿ ಬಹಿರಂಗ : 8 ನೇ ಇಲಾಖೆಯ ಬಗ್ಗೆ ತಿಳಿದರೆ ನಿಮಗೆ ಆಶ್ಚರ್ಯವಾಗುತ್ತದೆ.!

08/02/2026 7:09 AM
State News
KARNATAKA

ಭಾರತದ 10 ಅತ್ಯಂತ ಭ್ರಷ್ಟ ಇಲಾಖೆಗಳ ಪಟ್ಟಿ ಬಹಿರಂಗ : 8 ನೇ ಇಲಾಖೆಯ ಬಗ್ಗೆ ತಿಳಿದರೆ ನಿಮಗೆ ಆಶ್ಚರ್ಯವಾಗುತ್ತದೆ.!

By kannadanewsnow5708/02/2026 7:09 AM KARNATAKA 2 Mins Read

ನವದೆಹಲಿ : ಭಾರತದ 10 ಅತ್ಯಂತ ಭ್ರಷ್ಟ ಇಲಾಖೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯು ಸಾರ್ವಜನಿಕ ದೂರುಗಳು, ಮಾಧ್ಯಮ…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಜಮೀನು ದಾರಿ’ ಕಲ್ಪಿಸಿಕೊಡಲು ತಹಶೀಲ್ದಾರ್ ಗಳಿಗೆ ವಿಶೇಷ ಅಧಿಕಾರ.!

08/02/2026 6:56 AM

Property Rules : `ಆಸ್ತಿ ರಿಜಿಸ್ಟರ್​’ಗೆ ಇನ್ಮುಂದೆ ಈ 5 ದಾಖಲೆಗಳು ಕಡ್ಡಾಯ.!

08/02/2026 6:48 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್: ವಾರಸುದಾರರ ಹೆಸರಿಗೆ `ಪೌತಿ ಖಾತೆ’ ಮಾಡಿಕೊಡಲು ಮನೆ ಬಾಗಿಲಿಗೇ ಬರಲಿದ್ದಾರೆ ಅಧಿಕಾರಿಗಳು.!

08/02/2026 6:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.