BREAKING : 15 ನಿಮಿಷಗಳ ಕಾಲ `ಲಿಫ್ಟ್’ನಲ್ಲಿ ಸಿಲುಕಿದ ಕೆ.ಹೆಚ್.ಮುನಿಯಪ್ಪ, MLC ಚಂದ್ರಪ್ಪ.!

ಬೀದರ್ : ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಎಂಎಲ್ ಸಿ ಚಂದ್ರಪ್ಪ ಲಿಫ್ಟ್ ನಲ್ಲಿ ಸಿಲುಕಿಕೊಂಡು ಪರದಾಡಿದ ಘಟನೆ ಬೀದರ್ ನಲ್ಲಿ ನಡೆದಿದೆ. ಶತಾಯುಷಿ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ಆರೋಗ್ಯ ವಿಚಾರಿಸಲು ಬೀದರ್ ಆಸ್ಪತ್ರೆಗೆ ಹೋಗಿದ್ದ ವೇಳೆ ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಎಂಎಲ್ ಸಿ ಚಂದ್ರಪ್ಪ ಆಸ್ಪತ್ರೆ ಲಿಫ್ಟ್ ಏಕಾಏಕಿ ಕೈಕೊಟ್ಟಿದ್ದರಿಂದ ಲಿಫ್ಟ್ ನಲ್ಲಿ ಸಿಲುಕಿದ್ದಾರೆ.ಸುಮಾರು 15 ನಿಮಿಷಗಳ ಕಾಲ ಲಿಫ್ಟ್ ಒಳಗೆ ಸಿಲುಕಿಕೊಂಡಿದ್ದಾರೆ. ಬಳಿಕ ಲಿಫ್ಟ್ ರಿಪೇರಿ ಮಾಡಿ ಬಾಗಿಲು ತೆರೆದಾಗ ಸಚಿವರು, ಎಂಎಲ್ … Continue reading BREAKING : 15 ನಿಮಿಷಗಳ ಕಾಲ `ಲಿಫ್ಟ್’ನಲ್ಲಿ ಸಿಲುಕಿದ ಕೆ.ಹೆಚ್.ಮುನಿಯಪ್ಪ, MLC ಚಂದ್ರಪ್ಪ.!