Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ ಸಂಬಳ ಪ್ಯಾಕೇಜ್’ : ಬ್ಯಾಂಕ್ ಗಳು ನೀಡುವ ಸೌಲಭ್ಯಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

14/06/2025 12:53 PM

ರಕ್ತದಾನ ಮಾಡುವುದು ಜೀವ ಉಳಿಸುವುದು ಮಾತ್ರವಲ್ಲ, ನಿಮ್ಮ ಹೃದಯಕ್ಕೂ ಒಳ್ಳೆಯದು : ತಜ್ಞರು | Blood donate

14/06/2025 12:45 PM

ALERT : ಬ್ಯಾಂಕ್ ಗ್ರಾಹಕರೇ ಗಮನಿಸಿ : ‘ಚೆಕ್’ ನೀಡುವಾಗ ಈ 5 ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್ |Check Bounce

14/06/2025 12:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಸಿಎಂ ಸಿದ್ದರಾಮಯ್ಯ ಆಪ್ತ , ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ.ಮರೀಗೌಡ ರಾಜೀನಾಮೆ…!
Uncategorized

BREAKING: ಸಿಎಂ ಸಿದ್ದರಾಮಯ್ಯ ಆಪ್ತ , ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ.ಮರೀಗೌಡ ರಾಜೀನಾಮೆ…!

By kannadanewsnow0716/10/2024 12:15 PM
BREAKING: K. Marigowda resigns as MUDA Chairman

*ರಂಜಿತ್‌ ಶೃಂಗೇರಿ ಜೊತೆಗೆ ಸತೀಶ ಕೆಡಿ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿಯ ವಿರುದ್ಧ 14 ಸೈಟುಗಳ ಹಂಚಿಕೆಯ ಹಗರಣ ಆರೋಪ ಸದ್ದು ಮಾಡುತ್ತಿದೆ.

ಈ ನಡುವೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ನೀಡಿದ್ದಾರೆ ಅಂತ ತಿಳಿದು ಬಂದಿದೆ. ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಹಿನ್ನಲೆಯಲ್ಲಿ ಅವರು ತಮ್ಮ ರಾಜೀನಾಮೆಯನ್ನು ನೀಡಿದ್ದಾರೆ ಅಂಥ ತಿಳಿದು ಬಂದಿದೆ. ಈ ಮೊದಲೇ ಮರಿಗೌಡ ಅವರನ್ನು ಮುಡಾ ಅಧ್ಯಕ್ಷರನ್ನಾಗಿ ಮಾಡಲು ಕಾಂಗ್ರೆಸ್​ನಲ್ಲಿ ಪರ ವಿರೋಧಗಳು ವ್ಯಕ್ತವಾಗಿದ್ದವು. ಆದರೂ ಸಹ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಮರಿಗೌಡ ಅವರನ್ನೇ ಮುಡಾ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದರು. ಆದ್ರೆ, ಇದೀಗ ಏಕಾಏಕಿ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಮರಿಗೌಡಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದಹಿನ್ನಲೆಯಲ್ಲಿ ಅವರು ಇಂದು ರಾಜೀನಾಮೆಯನ್ನು ನೀಡಿದ್ದಾರೆ ಎನ್ನಲಾಗಿದೆ.

BREAKING: K. Marigowda resigns as MUDA Chairman BREAKING: ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ.ಮರೀಗೌಡ ರಾಜೀನಾಮೆ...!
Share. Facebook Twitter LinkedIn WhatsApp Email

Related Posts

ಶೀಘ್ರದಲ್ಲೇ ನೇರ ವಿಮಾನ ಹಾರಾಟ ಪುನರಾರಂಭಿಸಲು ಭಾರತ-ಚೀನಾ ಒಪ್ಪಿಗೆ

13/06/2025 1:10 PM1 Min Read

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಘೋರ ದುರಂತ : ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು | WATCH VIDEO

30/05/2025 11:53 AM1 Min Read

Bank Holidays: 2025ರ ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕುಗಳಿಗೆ ರಜೆ, ಇಲ್ಲಿದೆ ಪಟ್ಟಿ..!

27/05/2025 7:00 PM2 Mins Read
Recent News

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ ಸಂಬಳ ಪ್ಯಾಕೇಜ್’ : ಬ್ಯಾಂಕ್ ಗಳು ನೀಡುವ ಸೌಲಭ್ಯಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

14/06/2025 12:53 PM

ರಕ್ತದಾನ ಮಾಡುವುದು ಜೀವ ಉಳಿಸುವುದು ಮಾತ್ರವಲ್ಲ, ನಿಮ್ಮ ಹೃದಯಕ್ಕೂ ಒಳ್ಳೆಯದು : ತಜ್ಞರು | Blood donate

14/06/2025 12:45 PM

ALERT : ಬ್ಯಾಂಕ್ ಗ್ರಾಹಕರೇ ಗಮನಿಸಿ : ‘ಚೆಕ್’ ನೀಡುವಾಗ ಈ 5 ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್ |Check Bounce

14/06/2025 12:44 PM

BREAKING: ಭಾರತದ ಸಕ್ರಿಯ ಕೋವಿಡ್ ಸಂಖ್ಯೆ 7,400 ಕ್ಕೆ ಏರಿಕೆ, ಕರ್ನಾಟಕದಲ್ಲಿ ಭಾರೀ ಏರಿಕೆ | Covid in India

14/06/2025 12:23 PM
State News
KARNATAKA

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ ಸಂಬಳ ಪ್ಯಾಕೇಜ್’ : ಬ್ಯಾಂಕ್ ಗಳು ನೀಡುವ ಸೌಲಭ್ಯಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5714/06/2025 12:53 PM KARNATAKA 1 Min Read

ಬೆಂಗಳೂರು : ಸರ್ಕಾರದ ಆದೇಶದಂತೆ ರಾಜ್ಯ ಸರ್ಕಾರಿ ನೌಕರರು ತಮ್ಮ ವೇತನ ಖಾತೆಯನ್ನು ಕಡ್ಡಾಯವಾಗಿ ವೇತನ ಪ್ಯಾಕೇಜ್ ಖಾತೆಗೆ ಬದಲಾಯಿಸಿಕೊಳ್ಳಬೇಕಾಗಿದೆ.…

ALERT : ಬ್ಯಾಂಕ್ ಗ್ರಾಹಕರೇ ಗಮನಿಸಿ : ‘ಚೆಕ್’ ನೀಡುವಾಗ ಈ 5 ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್ |Check Bounce

14/06/2025 12:44 PM

BREAKING : ನವೆಂಬರ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ ಅಥವಾ ಡಿಕೆಶಿ `CM’ ಆಗ್ತಾರೆ : ಹೆಚ್.ವಿಶ್ವನಾಥ್ ಭವಿಷ್ಯ

14/06/2025 12:09 PM

ಗ್ರಾಹಕರೇ ಗಮನಿಸಿ : `ಬ್ಯಾಂಕ್ ಸಾಲ’ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ | Loan Closure Documents

14/06/2025 12:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.