BREAKING : ಪತ್ನಿಯ ಕಾಟಕ್ಕೆ ಮತ್ತೊಂದು ಬಲಿ : ಕಲಬುರ್ಗಿಯಲ್ಲಿ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ ಶರಣು!

ಕಲಬುರ್ಗಿ : ಇತ್ತೀಚಿಗೆ ಹೆಂಡತಿಯರ ಕಾಟಕ್ಕೆ ಗಂಡಂದಿರು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಇಡೀ ದೇಶದಾದ್ಯಂತ ಭಾರಿ ಸುದ್ದಿಯಾಗಿತ್ತು.ಇದೀಗ ಕಲ್ಬುರ್ಗಿಯಲ್ಲಿ ಪತ್ನಿಯ ಕಾಟಕ್ಕೆ ಬೇಸತ್ತು ಪತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ನಗರದ ಮಹದೇವನಗರದಲ್ಲಿ ನಡೆದಿದೆ. ಹೌದು ಮನೇಯಲ್ಲಿ ನೇಣು ಬಿಗಿದುಕೊಂಡು ರಾಕೇಶ್ (30) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾತೆತ್ತಿದರೆ ಪತ್ನಿ ಕಂಪ್ಲೇಂಟ್ ಕೊಡುತ್ತೇನೆ ಎಂದು ಕಿರುಕುಳ ನೀಡಿದ್ದಾಳೆ … Continue reading BREAKING : ಪತ್ನಿಯ ಕಾಟಕ್ಕೆ ಮತ್ತೊಂದು ಬಲಿ : ಕಲಬುರ್ಗಿಯಲ್ಲಿ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ ಶರಣು!