BREAKING : ಕಲ್ಬುರ್ಗಿಯಲ್ಲಿ ಘೋರ ದುರಂತ : ಮಗುವನ್ನು ಶಾಲಾ ಬಸ್ ಗೆ ಹತ್ತಿಸುವಾಗ ವಿದ್ಯುತ್ ತಂತಿ ತುಳಿದು ಮಹಿಳೆಗೆ ಗಂಭೀರ ಗಾಯ

ಕಲಬುರ್ಗಿ : ಕಲ್ಬುರ್ಗಿಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ತಾಯೊಬ್ಬಳು ತನ್ನ ಮಗುವನ್ನು ಶಾಲಾ ಬಸ್ ಹತ್ತಿಸುವ ಸಂದರ್ಭದಲ್ಲಿ ವಿದ್ಯುತ್ ತಂತಿ ತುಳಿದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರ್ಗಿ ನಗರದ ಮೋಹನ್ ಲಾಡ್ಜ್ ಎದುರುಗಡೆ ನಡೆದಿದೆ. ಹೌದು ಶಾಲಾ ಬಸ್ ಹತ್ತಿಸುತ್ತಿರುವಾಗಲೇ ತಾಯಿ ವಿದ್ಯುತ್ ತಂತಿ ತುಳಿದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ವಿದ್ಯುತ್ ಶಾಕ್ ನಿಂದ ಗಂಭೀರವಾಗಿ ಭಾಗ್ಯಶ್ರೀ ಗಾಯಗೊಂಡಿದ್ದಾರೆ. ಸ್ವಲ್ಪ ಹೆಚ್ಚು ಕಮ್ಮಿ ಆಗಿದ್ದರೂ ಕೂಡ ಘೋರ ದುರಂತ ಒಂದು ನಡೆದು ಹೋಗುತ್ತಿತ್ತು. ಅಕಸ್ಮಾತ್ … Continue reading BREAKING : ಕಲ್ಬುರ್ಗಿಯಲ್ಲಿ ಘೋರ ದುರಂತ : ಮಗುವನ್ನು ಶಾಲಾ ಬಸ್ ಗೆ ಹತ್ತಿಸುವಾಗ ವಿದ್ಯುತ್ ತಂತಿ ತುಳಿದು ಮಹಿಳೆಗೆ ಗಂಭೀರ ಗಾಯ