BREAKING : ದಕ್ಷಿಣಕನ್ನಡ : ಕಡಬ ವಿದ್ಯಾರ್ಥಿನಿಯರ ಆ್ಯಸಿಡ್ ದಾಳಿ ಪ್ರಕರಣ: ಆರೋಪಿ ಜಾಮೀನು ಅರ್ಜಿ ವಜಾ
ದಕ್ಷಿಣಕನ್ನಡ : ಕಡಬ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ಕೊಲೆ ಮಾಡಲು ಪ್ರಯತ್ನಿಸಿದ ಆರೋಪಿಗೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ. ನ್ಯಾಯಾಂಗ ಬಂಧನದಲ್ಲಿರುವ ಯುವಕನ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದೆ. ಈ ಕುರಿತು ನ್ಯಾಯಾಧೀಶರಾದ ಸರಿತಾ ಡಿ. ಅವರು ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬಳಿಕ ವಜಾಗೊಳಿಸಿದ್ದಾರೆ. ಕಳೆದ ಮಾರ್ಚ್ 4 ರಂದು … Continue reading BREAKING : ದಕ್ಷಿಣಕನ್ನಡ : ಕಡಬ ವಿದ್ಯಾರ್ಥಿನಿಯರ ಆ್ಯಸಿಡ್ ದಾಳಿ ಪ್ರಕರಣ: ಆರೋಪಿ ಜಾಮೀನು ಅರ್ಜಿ ವಜಾ
Copy and paste this URL into your WordPress site to embed
Copy and paste this code into your site to embed