Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

3 ತಿಂಗಳಲ್ಲಿ ಮೋಸದ ವ್ಯಾಪಾರದ ಬಗ್ಗೆ ಅಗತ್ಯ ಕ್ರಮ ವಹಿಸಲು ಇ-ಕಾಮರ್ಸ್ ಫ್ಲಾಟ್ ಫಾರ್ಮ್ ಗಳಿಗೆ CCPA ಸೂಚನೆ | E-Commerce Platforms

07/06/2025 2:50 PM

BREAKING : ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್’ನಲ್ಲಿ ತಾಂತ್ರಿಕ ದೋಷ ; ಗುಪ್ತಕಾಶಿಯಲ್ಲಿ ತುರ್ತು ಭೂಸ್ಪರ್ಶ

07/06/2025 2:42 PM

BREAKING: ಉತ್ತರಾಖಂಡ್ ನ ಕೇದಾರನಾಥ್ ಬಳಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

07/06/2025 2:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕನ್ನಡದ ಹಿರಿ ಸಾಹಿತಿ, ವಿಮರ್ಶಕ `ಜಿ.ಎಸ್.ಸಿದ್ದಲಿಂಗಯ್ಯ’ ನಿಧನ | G.S. Siddalingaiah passes away
KARNATAKA

BREAKING : ಕನ್ನಡದ ಹಿರಿ ಸಾಹಿತಿ, ವಿಮರ್ಶಕ `ಜಿ.ಎಸ್.ಸಿದ್ದಲಿಂಗಯ್ಯ’ ನಿಧನ | G.S. Siddalingaiah passes away

By kannadanewsnow5707/05/2025 10:39 AM

ಬೆಂಗಳೂರು: ಹಿರಿಯ ಸಾಹಿತಿ, ವಿಮರ್ಶಕ ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದ ಜಿ.ಎಸ್.ಸಿದ್ದಲಿಂಗಯ್ಯ (94) ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ವಿಜಯನಗರದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ತುಮಕೂರು ಜಿಲ್ಲೆ ಬೆಳ್ಳಾವಿಯವರಾದ ಸಿದ್ದಲಿಂಗಯ್ಯ ಅವರು ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಯಾಗಿ ಉತ್ತಮ ಕೆಲಸ ಮಾಡಿದ್ದರು. ಕುವೆಂಪು ಅವರ ನೆಚ್ಚಿನ ಶಿಷ್ಯರಲ್ಲೊಬ್ಬರಾಗಿದ್ದ ಜಿಎಸ್ ಸಿದ್ದಲಿಂಗಯ್ಯ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.

ಅವರು ಕವಿಯಾಗಿ ,ವಿಮರ್ಶಕ ರಾಗಿ, ಅನುವಾದಕರಾಗಿ ಕನ್ನಡ ಪುಸ್ತಕ ಲೋಕಕ್ಕೆ ಅನನ್ಯ ಕೊಡುಗೆ ಕೊಟ್ಟಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿಯು ಸೇರಿದಂತೆ ಅನೇಕ ಪ್ರತಿಷ್ಠಿತ ಗೌರವ ಪ್ರಶಸ್ತಿಗಳಿಗೆ ಭಾಜನರಾಗಿದ್ದ ಕವಿ ಜಿ ಎಸ್ ಸಿದ್ದಲಿಂಗಯ್ಯ ಅವರ ನಿಧನದಿಂದ ಕನ್ನಡ ಸಾರಸ್ಪತ ಲೋಕ ಒಂದು ಅದ್ಭುತ ಚೇತನವನ್ನು ಕಳೆದುಕೊಂಡಿದೆ

BREAKING : Kannada veteran writer critic `GS Siddalingayya' passes away | G.S. Siddalingaiah passes away
Share. Facebook Twitter LinkedIn WhatsApp Email

Related Posts

ಕಾಲ್ತುಳಿತ ದುರಂತ: ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿ ಈಗ ಎಲ್ಲಿದ್ದಾರೆ?- ಶೋಭಾ ಕರಂದ್ಲಾಜೆ ಪ್ರಶ್ನೆ

07/06/2025 2:30 PM3 Mins Read

ಫೈನಲ್ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ‘RCB’ ಮನವಿ: ತೀವ್ರ ಅಚ್ಚರಿ ವ್ಯಕ್ತಪಡಿಸಿದ ‘HDK’

07/06/2025 2:24 PM3 Mins Read

ಬೆಂಗಳೂರು ಕಾಲ್ತುಳಿತ ದುರಂತ: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ CID ತಂಡ ಭೇಟಿ, ಪರಿಶೀಲನೆ

07/06/2025 2:16 PM1 Min Read
Recent News

3 ತಿಂಗಳಲ್ಲಿ ಮೋಸದ ವ್ಯಾಪಾರದ ಬಗ್ಗೆ ಅಗತ್ಯ ಕ್ರಮ ವಹಿಸಲು ಇ-ಕಾಮರ್ಸ್ ಫ್ಲಾಟ್ ಫಾರ್ಮ್ ಗಳಿಗೆ CCPA ಸೂಚನೆ | E-Commerce Platforms

07/06/2025 2:50 PM

BREAKING : ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್’ನಲ್ಲಿ ತಾಂತ್ರಿಕ ದೋಷ ; ಗುಪ್ತಕಾಶಿಯಲ್ಲಿ ತುರ್ತು ಭೂಸ್ಪರ್ಶ

07/06/2025 2:42 PM

BREAKING: ಉತ್ತರಾಖಂಡ್ ನ ಕೇದಾರನಾಥ್ ಬಳಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

07/06/2025 2:36 PM

ಕಾಲ್ತುಳಿತ ದುರಂತ: ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿ ಈಗ ಎಲ್ಲಿದ್ದಾರೆ?- ಶೋಭಾ ಕರಂದ್ಲಾಜೆ ಪ್ರಶ್ನೆ

07/06/2025 2:30 PM
State News
KARNATAKA

ಕಾಲ್ತುಳಿತ ದುರಂತ: ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿ ಈಗ ಎಲ್ಲಿದ್ದಾರೆ?- ಶೋಭಾ ಕರಂದ್ಲಾಜೆ ಪ್ರಶ್ನೆ

By kannadanewsnow0907/06/2025 2:30 PM KARNATAKA 3 Mins Read

ಬೆಂಗಳೂರು: ಆರ್.ಸಿ.ಬಿ. ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ ಸಂಭವಿಸಿದ ಸಾವು- ನೋವಿನ ನೇರ ಹೊಣೆಯನ್ನು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೇ ಹೊರಬೇಕಿದೆ. ಅವರು…

ಫೈನಲ್ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ‘RCB’ ಮನವಿ: ತೀವ್ರ ಅಚ್ಚರಿ ವ್ಯಕ್ತಪಡಿಸಿದ ‘HDK’

07/06/2025 2:24 PM

ಬೆಂಗಳೂರು ಕಾಲ್ತುಳಿತ ದುರಂತ: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ CID ತಂಡ ಭೇಟಿ, ಪರಿಶೀಲನೆ

07/06/2025 2:16 PM

BIG NEWS: ಕಾಲ್ತುಳಿತ, ಮರಣಹೋಮಕ್ಕೆ ಸಿಎಂ-ಡಿಸಿಎಂ ಹೊಣೆಗಾರಷ್ಟೇ ಅಲ್ಲ, ಕಾರಣಕರ್ತರು: ರಾಜ್ಯಪಾಲರಿಗೆ CRF ವರದಿ

07/06/2025 1:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.