Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಒಬ್ಬಂಟಿಯಾಗಿದ್ದ 90 ವರ್ಷದ ವೃದ್ಧೆ ಮೇಲೆ ಅತ್ಯಾಚಾರ.!

13/06/2025 10:46 AM

SHOCKING : ಮಂಗಳೂರಿನಲ್ಲಿ ಘೋರ ಘಟನೆ : ಅಪಾರ್ಟ್ ಮೆಂಟ್ ಮೇಲಿಂದ ಬಿದ್ದು ವಿದ್ಯಾರ್ಥಿನಿ ಸಾವು.!

13/06/2025 10:35 AM

BREAKING : ಅಹಮದಾಬಾದ್ `ಏರ್ ಇಂಡಿಯಾ ವಿಮಾನ’ ದುರಂತ : ಸಿವಿಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ | WATCH VIDEO

13/06/2025 10:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಕಾಂತರಾ’ ಸಿನೆಮಾದ ಮಿಮಿಕ್ರಿ ಕಲಾವಿದ ‘ಹೃದಯಾಘಾತದಿಂದ’ ಸಾವು!
KARNATAKA

BREAKING : ‘ಕಾಂತರಾ’ ಸಿನೆಮಾದ ಮಿಮಿಕ್ರಿ ಕಲಾವಿದ ‘ಹೃದಯಾಘಾತದಿಂದ’ ಸಾವು!

By kannadanewsnow0512/06/2025 10:36 AM

ತೀರ್ಥಹಳ್ಳಿ : ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಗೂ ಕಾಂತರಾ ಸಿನಿಮಾದಲ್ಲಿ ನಟಿಸುತ್ತಿದ್ದ ರಾಕೇಶ್ ಪೂಜಾರಿ ಹೃದಯಾ ಘಾತದಿಂದ ಸಾವನ್ನಪ್ಪಿದ್ದರು. ಇದೀಗ ಕಾಂತಾರ ಚಲನಚಿತ್ರದ ಮತ್ತೋರ್ವ ಕಲಾವಿದನೋಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ತೀರ್ಥಹಳ್ಳಿಯ ಆಗುಂಬೆ ಬಳಿ ಬುಧವಾರ ರಾತ್ರಿ ನಡೆದಿದೆ.

ಹೌದು ಹೃದಯಾಘಾತದಿಂದ ಸಾವನಪ್ಪಿದ ಮಿಮಿಕ್ರಿ ಕಲಾವಿದನನ್ನು ವಿಜು ವಿ. ಕೆ ಎಂದು ತಿಳಿದುಬಂದಿದೆ. ವಿಜು ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ಕಾಂತರ ಚಲನಚಿತ್ರಕ್ಕಾಗಿ ಆಗುಂಬೆ ಸಮೀಪದ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು. ಅವರಿಗೆ ನಿನ್ನೆ ರಾತ್ರಿ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ.

ತಕ್ಷಣವೇ ಅವರನ್ನ ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿ ಮೃತ ದೇಹ ಇರಿಸಲಾಗಿದೆ. ಕೇರಳದಿಂದ ಕುಟುಂಬಸ್ಥರು ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Share. Facebook Twitter LinkedIn WhatsApp Email

Related Posts

SHOCKING : ಮಂಗಳೂರಿನಲ್ಲಿ ಘೋರ ಘಟನೆ : ಅಪಾರ್ಟ್ ಮೆಂಟ್ ಮೇಲಿಂದ ಬಿದ್ದು ವಿದ್ಯಾರ್ಥಿನಿ ಸಾವು.!

13/06/2025 10:35 AM1 Min Read

2 ವರ್ಷ ಪೂರೈಸಿದ ಶಕ್ತಿ ಯೋಜನೆ: 475 ಕೋಟಿ ಮಹಿಳೆಯರು ಉಚಿತ ಪ್ರಯಾಣ

13/06/2025 9:24 AM1 Min Read

BREAKING : ರಾಜ್ಯದಲ್ಲಿ `ಮುಂಗಾರು ಮಳೆ’ ಆರ್ಭಟಕ್ಕೆ ಮತ್ತೆ ಮೂವರು ಬಲಿ : ಇಂದು 10 ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ.!

13/06/2025 8:22 AM1 Min Read
Recent News

SHOCKING : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಒಬ್ಬಂಟಿಯಾಗಿದ್ದ 90 ವರ್ಷದ ವೃದ್ಧೆ ಮೇಲೆ ಅತ್ಯಾಚಾರ.!

13/06/2025 10:46 AM

SHOCKING : ಮಂಗಳೂರಿನಲ್ಲಿ ಘೋರ ಘಟನೆ : ಅಪಾರ್ಟ್ ಮೆಂಟ್ ಮೇಲಿಂದ ಬಿದ್ದು ವಿದ್ಯಾರ್ಥಿನಿ ಸಾವು.!

13/06/2025 10:35 AM

BREAKING : ಅಹಮದಾಬಾದ್ `ಏರ್ ಇಂಡಿಯಾ ವಿಮಾನ’ ದುರಂತ : ಸಿವಿಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ | WATCH VIDEO

13/06/2025 10:31 AM

ಏರ್ ಇಂಡಿಯಾ ವಿಮಾನ ದುರಂತ: ಮುಕೇಶ್, ನೀತಾ ಅಂಬಾನಿ ಸಂತಾಪ | Air India plane crash

13/06/2025 10:18 AM
State News
KARNATAKA

SHOCKING : ಮಂಗಳೂರಿನಲ್ಲಿ ಘೋರ ಘಟನೆ : ಅಪಾರ್ಟ್ ಮೆಂಟ್ ಮೇಲಿಂದ ಬಿದ್ದು ವಿದ್ಯಾರ್ಥಿನಿ ಸಾವು.!

By kannadanewsnow5713/06/2025 10:35 AM KARNATAKA 1 Min Read

ಮಂಗಳೂರು : ಮಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಅಪಾರ್ಟ್ ಮೆಂಟ್ ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ…

2 ವರ್ಷ ಪೂರೈಸಿದ ಶಕ್ತಿ ಯೋಜನೆ: 475 ಕೋಟಿ ಮಹಿಳೆಯರು ಉಚಿತ ಪ್ರಯಾಣ

13/06/2025 9:24 AM

BREAKING : ರಾಜ್ಯದಲ್ಲಿ `ಮುಂಗಾರು ಮಳೆ’ ಆರ್ಭಟಕ್ಕೆ ಮತ್ತೆ ಮೂವರು ಬಲಿ : ಇಂದು 10 ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ.!

13/06/2025 8:22 AM

BREAKING : ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ಲಾರಿಗೆ ಸಾರಿಗೆ ಬಸ್ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು.!

13/06/2025 6:38 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.