BREAKING : ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣೆ, ಏ.26 ಮೊದಲ ಹಂತ, ಮೇ.7ಕ್ಕೆ 2ನೇ ಹಂತ, ಜೂನ್ 4ಕ್ಕೆ ಫಲಿತಾಂಶ

ನವದೆಹಲಿ : ಭಾರತದಲ್ಲಿ 18ನೇ ಲೋಕಸಭಾ ಚುನಾವಣೆಗೆ ಮುಖ್ಯ ಚುನಾವಣಾ ಆಯೋಗ ದಿನಾಂಕವನ್ನ ಘೋಷಿಸಿದ್ದು, ದೇಶದಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಅದ್ರಂತೆ, ಏಪ್ರಿಲ್ 19ರಿಂದ ಲೋಕಸಭೆ ಚುನಾವಣೆ ಆರಂಭವಾಗಿದೆ. ಇನ್ನು ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ದೆಹಲಿ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ದಿನಾಂಕವನ್ನ ಪ್ರಕಟಿಸಿದ್ದಾರೆ. ಅಂದ್ಹಾಗೆ, ದೇಶದ 543 ಕ್ಷೇತ್ರಗಳಲ್ಲಿ ಈ ಚುನಾವಣೆ ನಡೆಯಿದೆ. ಅದ್ರಂತೆ, ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೊದಲನೇ ಹಂತ ಏಪ್ರಿಲ್ 26ಕ್ಕೆ … Continue reading BREAKING : ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣೆ, ಏ.26 ಮೊದಲ ಹಂತ, ಮೇ.7ಕ್ಕೆ 2ನೇ ಹಂತ, ಜೂನ್ 4ಕ್ಕೆ ಫಲಿತಾಂಶ