BREAKING : ಕರ್ನಾಟಕ ‘ದ್ವಿತೀಯ PUC’ ಪರೀಕ್ಷೆ-3 ರ ಫಲಿತಾಂಶ ಪ್ರಕಟ : ಶೇ.20.22 ರಷ್ಟು ವಿದ್ಯಾರ್ಥಿಗಳು ಪಾಸ್| II PUC Exam Result 2025

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು ಶೇ.20.22ರಷ್ಟು ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ. ಈ ಬಾರಿ ಪರೀಕ್ಷೆ ಬರೆದಿದ್ದ ಒಟ್ಟು 1,11,002 ವಿದ್ಯಾರ್ಥಿಗಳಲ್ಲಿ 22.446 ಮಂದಿ (ಶೇ.20.22) ತೇರ್ಗಡೆಯಾಗಿದ್ದಾರೆ. ಪಾಸಾಗಿದ್ದರೂ ಫಲಿತಾಂಶ ಇನ್ನಷ್ಟು ಹೆಚ್ಚಿಸಿಕೊಳ್ಳಲು ಪರೀಕ್ಷೆ ಬರೆದಿದ್ದ 17,398 ವಿದ್ಯಾರ್ಥಿಗಳ ಪೈಕಿ 11,927 ವಿದ್ಯಾರ್ಥಿಗಳ ವಿವಿಧ ವಿಷಯಗಳ ಫಲಿತಾಂಶ ಹೆಚ್ಚಾಗಿದೆ. ಈ ಎಲ್ಲ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ವೆಬ್ಸೈಟ್ https://karresults.nic.inನಲ್ಲಿ ಪಡೆದುಕೊಳ್ಳಬಹುದಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1 … Continue reading BREAKING : ಕರ್ನಾಟಕ ‘ದ್ವಿತೀಯ PUC’ ಪರೀಕ್ಷೆ-3 ರ ಫಲಿತಾಂಶ ಪ್ರಕಟ : ಶೇ.20.22 ರಷ್ಟು ವಿದ್ಯಾರ್ಥಿಗಳು ಪಾಸ್| II PUC Exam Result 2025