Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ `SSLC’ ಹಿಂದಿ ಭಾಷೆ ಪರೀಕ್ಷೆಯಲ್ಲಿ ‘ಗ್ರೇಡ್’ ಬದಲು ‘ಅಂಕ’ ನೀಡಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಆದೇಶ

21/04/2026 11:44 AM

BREAKING : ‘SSLC’ ಅಲ್ಲಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಆದೇಶ

21/04/2026 11:38 AM

SHOCKING : ಮತ್ತೊಂದು ಪೈಶಾಚಿಕ ಕೃತ್ಯ : ಅನಾಥ ಬಾಲಕಿ ಮೇಲೆ ಚಿಕ್ಕಪ್ಪನಿಂದಲೇ ನಿರಂತರ ಅತ್ಯಾಚಾರ.!

21/04/2026 11:38 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕರ್ನಾಟಕ SSLC, PUC ಪರೀಕ್ಷೆ ವೇಳಾ ಪಟ್ಟಿ ಪ್ರಕಟ, ಇಲ್ಲಿದೆ ಸಂಪೂರ್ಣ ಮಾಹಿತಿ
KARNATAKA

BREAKING : ಕರ್ನಾಟಕ SSLC, PUC ಪರೀಕ್ಷೆ ವೇಳಾ ಪಟ್ಟಿ ಪ್ರಕಟ, ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow0517/02/2026 2:35 PM

ಬೆಂಗಳೂರು: ಎಸ್​ಎಸ್​​ಎಲ್​ಸಿ (SSLC Exam) ಮತ್ತು ಪಿಯುಸಿ ಪರೀಕ್ಷೆಗಳಿಗೆ (PUC Exam) ಇನ್ನೇನು ಕೆಲವೇ ದಿನಗಳು ಉಳಿದಿದೆ. ಈ ನಡುವೆ ಇಂದು ಈ ಬಗ್ಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ (Madhu Bangarappa) ಸುದ್ದಿಗೋಷ್ಠಿ (Press Meet) ನಡೆಸಿ 2026ರ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿ ಮತ್ತು ಇತರ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 9,02,889 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದಾರೆ ಎಂದು ಅವರು ತಿಳಿಸಿದರು. ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ 1,217 ಕೇಂದ್ರಗಳಲ್ಲಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆ 2,871 ಕೇಂದ್ರಗಳಲ್ಲಿ ನಡೆಯಲಿದೆ ಅಂತ ಅವರು ತಿಳಿಸಿದರು.

ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ವೇಳಾಪಟ್ಟಿ ಪ್ರಕಾರ:

ಫೆಬ್ರವರಿ 28: ಕನ್ನಡ, ಅರೇಬಿಕ್
ಮಾರ್ಚ್ 2: ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾರ್ಚ್ 3: ಇಂಗ್ಲಿಷ್
ಮಾರ್ಚ್ 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 5: ಇತಿಹಾಸ
ಮಾರ್ಚ್ 6: ಭೌತಶಾಸ್ತ್ರ
ಮಾರ್ಚ್ 7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ
ಮಾರ್ಚ್ 9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
ಮಾರ್ಚ್ 10: ಅರ್ಥಶಾಸ್ತ್ರ
ಮಾರ್ಚ್ 11: ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್ 12: ಹಿಂದಿ
ಮಾರ್ಚ್ 13: ರಾಜ್ಯಶಾಸ್ತ್ರ
ಮಾರ್ಚ್ 14: ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16: ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್ 17: ಹಿಂದುಸ್ತಾನಿ ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೊದಲ ವೇಳಾಪಟ್ಟಿ:

ಮಾರ್ಚ್ 18: ಪ್ರಥಮ ಭಾಷೆ
ಮಾರ್ಚ್ 23: ವಿಜ್ಞಾನ
ಮಾರ್ಚ್ 25: ದ್ವಿತೀಯ ಭಾಷೆ
ಮಾರ್ಚ್ 28: ಗಣಿತ
ಮಾರ್ಚ್ 30: ತೃತೀಯ ಭಾಷೆ
ಏಪ್ರಿಲ್ 2: ಸಮಾಜ ವಿಜ್ಞಾನa

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ `SSLC’ ಹಿಂದಿ ಭಾಷೆ ಪರೀಕ್ಷೆಯಲ್ಲಿ ‘ಗ್ರೇಡ್’ ಬದಲು ‘ಅಂಕ’ ನೀಡಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಆದೇಶ

21/04/2026 11:44 AM2 Mins Read

BREAKING : ‘SSLC’ ಅಲ್ಲಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಆದೇಶ

21/04/2026 11:38 AM2 Mins Read

BIG NEWS : ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಪ್ರಕರಣ : 11 ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ!

21/04/2026 11:32 AM1 Min Read
Recent News

BREAKING : ರಾಜ್ಯದಲ್ಲಿ `SSLC’ ಹಿಂದಿ ಭಾಷೆ ಪರೀಕ್ಷೆಯಲ್ಲಿ ‘ಗ್ರೇಡ್’ ಬದಲು ‘ಅಂಕ’ ನೀಡಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಆದೇಶ

21/04/2026 11:44 AM

BREAKING : ‘SSLC’ ಅಲ್ಲಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಆದೇಶ

21/04/2026 11:38 AM

SHOCKING : ಮತ್ತೊಂದು ಪೈಶಾಚಿಕ ಕೃತ್ಯ : ಅನಾಥ ಬಾಲಕಿ ಮೇಲೆ ಚಿಕ್ಕಪ್ಪನಿಂದಲೇ ನಿರಂತರ ಅತ್ಯಾಚಾರ.!

21/04/2026 11:38 AM

BIG NEWS : ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಪ್ರಕರಣ : 11 ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ!

21/04/2026 11:32 AM
State News
KARNATAKA

BREAKING : ರಾಜ್ಯದಲ್ಲಿ `SSLC’ ಹಿಂದಿ ಭಾಷೆ ಪರೀಕ್ಷೆಯಲ್ಲಿ ‘ಗ್ರೇಡ್’ ಬದಲು ‘ಅಂಕ’ ನೀಡಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಆದೇಶ

By kannadanewsnow5721/04/2026 11:44 AM KARNATAKA 2 Mins Read

ಬೆಂಗಳೂರು: ರಾಜ್ಯದ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಇಂದು ಅತ್ಯಂತ ಮಹತ್ವದ ತೀರ್ಪೊಂದನ್ನು ನೀಡಿದೆ. ಇನ್ಮುಂದೆ ಎಸ್‌ಎಸ್‌ಎಲ್‌ಸಿ…

BREAKING : ‘SSLC’ ಅಲ್ಲಿ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಆದೇಶ

21/04/2026 11:38 AM

BIG NEWS : ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಪ್ರಕರಣ : 11 ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ!

21/04/2026 11:32 AM

ALERT : ಚಿಕ್ಕ ವಯಸ್ಸಿನಲ್ಲಿ `ಜಿಮ್’ ಅಭ್ಯಾಸ ಭಾರೀ ಡೇಂಜರ್ : ಜಿಮ್ ಸೇರಲು ಸರಿಯಾದ ವಯಸ್ಸು ಯಾವುದು? ತಿಳಿಯಿರಿ

21/04/2026 10:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.