Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕರ್ನಾಟಕ `SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ : ಮೂವರು ವಿದ್ಯಾರ್ಥಿಗಳಿಗೆ 625 ಅಂಕ.!

23/04/2026 12:15 PM

BREAKING : ಕರ್ನಾಟಕ ‘SSLC’ ಫಲಿತಾಂಶ ಪ್ರಕಟ : ಈ ಬಾರಿ ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕ, ಶೇ.90ರಷ್ಟು ಫಲಿತಾಂಶ ದಾಖಲು!

23/04/2026 12:10 PM

BREAKING: ಕರ್ನಾಟಕ `SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ : ಈ ಬಾರಿ ದಾಖಲೆಯ ಪ್ರಮಾಣದಲ್ಲಿ ಶೇ.90 ರಷ್ಟು ರಿಸಲ್ಟ್ | Karnataka SSLC Exam Results 2026

23/04/2026 12:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕರ್ನಾಟಕ ‘SSLC’ ಫಲಿತಾಂಶ ಪ್ರಕಟ : ಈ ಬಾರಿ ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕ, ಶೇ.90ರಷ್ಟು ಫಲಿತಾಂಶ ದಾಖಲು!
KARNATAKA

BREAKING : ಕರ್ನಾಟಕ ‘SSLC’ ಫಲಿತಾಂಶ ಪ್ರಕಟ : ಈ ಬಾರಿ ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕ, ಶೇ.90ರಷ್ಟು ಫಲಿತಾಂಶ ದಾಖಲು!

By kannadanewsnow0523/04/2026 12:10 PM

ಬೆಂಗಳೂರು : ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರದಿಂದ ಕಾಯುತ್ತಿದ್ದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1 ರ ಫಲಿತಾಂಶ ಪ್ರಕಟಗೊಂಡಿದೆ. ಎಸ್ ಎಸ್ ಎಲ್ ಸಿ ಅಲ್ಲಿ ಶೇಕಡ 90ರಷ್ಟು ಈ ಬಾರಿ ಫಲಿತಾಂಶ ದಾಖಲಾಗಿದೆ. ಮಾರ್ಚ್ 18ಟರಿಂದ ಏಪ್ರಿಲ್ 2 ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆದಿದ್ದವು ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮೂಲಕ ಫಲಿತಾಂಶ ಅರವಣಿಸಲಾಗುತ್ತದೆ.

ಈ ವರ್ಷದ ವಿಶೇಷತೆ ಡಿಜಿಲಾಕರ್‌ನಲ್ಲಿ ಅಂಕಪಟ್ಟಿ ಲಭ್ಯ!
ಈ ವರ್ಷ ಮಂಡಳಿಯು ಪ್ರಥಮ ಬಾರಿಗೆ ವಿಶೇಷ ಹೆಜ್ಜೆಯೊಂದನ್ನು ಇಟ್ಟಿದ್ದು, ವಿದ್ಯಾರ್ಥಿಗಳ ಅಧಿಕೃತ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ತಕ್ಷಣವೇ ‘ಡಿಜಿಲಾಕರ್’ನಲ್ಲಿ ಲಭ್ಯವಾಗುವಂತೆ ಮಾಡಿದೆ.

ಮಧ್ಯಾಹ್ನ 12 ಕ್ಕೆ ಅಂಕಪಟ್ಟಿ ಲಭ್ಯ
ವಿದ್ಯಾರ್ಥಿಗಳು ಮಧ್ಯಾಹ್ನ 12 ಗಂಟೆಯ ನಂತರ https://www.digilocker.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು

ಹಿಂದಿ ಸೇರಿ ತೃತೀಯ ಭಾಷೆಗೆ ಅಂಕ ಅಥವಾ ಗ್ರೇಡ್‌?
ಪ್ರಸಕ್ತ ವರ್ಷದಿಂದಲೇ ಹಿಂದಿ ಸೇರಿ ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್‌ ನೀಡಲು ಶಿಕ್ಷಣ ಇಲಾಖೆ ಮುಂದಾಗಿತ್ತು. ಈ ಬಗ್ಗೆ ಹೈಕೋರ್ಟ್‌ನಿಂದ ತಡೆ ನೀಡಿದ್ದು, ಗ್ರೇಡ್‌ ಬೇಡ ಅಂಕ ನೀಡಲು ಆದೇಶಿಸಲಾಗಿತ್ತು. ಹೀಗಾಗಿ, ಈ ವರ್ಷ ಅಂಕ ನೀಡಲಾಗುತ್ತಿದೆ. 625 ಅಂಕಗಳಿಗೆ ಫಲಿತಾಂಶ ಪ್ರಕಟವಾಗಲಿದೆ. ತೃತೀಯ ಭಾಷೆ ಪಾಸ್‌ ಆಗುವುದ ಕಡ್ಡಾಯವಾಗಿದೆ. ಮುಂದಿನ ವರ್ಷದಿಂದ ಗ್ರೇಡ್‌ ನಿಯಮವನ್ನು ಜಾರಿಗೆ ತರುವ ಸಾಧ್ಯತೆ ಇದೆ.

ಫಲಿತಾಂಶ ಚೆಕ್ ಮಾಡುವುದು ಹೇಗೆ?

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು 3 ವಿಧಾನಗಳ ಮೂಲಕ ಸುಲಭವಾಗಿ ಪಡೆಯಬಹುದಾಗಿದೆ. ಅಧಿಕೃತ ವೆಬ್‌ಸೈಟ್: https://karresults.nic.in/ ಲಿಂಕ್‌ಗೆ ಭೇಟಿ ನೀಡಿ ಫಲಿತಾಂಶ ವೀಕ್ಷಿಸಬಹುದು.

ಮೊಬೈಲ್ ಆಪ್: ‘KarnatakaOne Mobile App’ ಮೂಲಕವೂ ರಿಸಲ್ಟ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಾಟ್ಸಾಪ್/ಎಸ್‌ಎಂಎಸ್‌: ವಿದ್ಯಾರ್ಥಿಗಳು ಮಂಡಳಿಯಲ್ಲಿ ನೋಂದಾಯಿಸಿರುವ ತಮ್ಮ ಮೊಬೈಲ್ ಸಂಖ್ಯೆಗೆ ನೇರವಾಗಿ ವಾಟ್ಸಾಪ್ ಮತ್ತು ಎಸ್‌ಎಂ ಎಸ್ ಮೂಲಕ ಫಲಿತಾಂಶದ ಮಾಹಿತಿಯನ್ನು ರವಾನಿಸಲಾಗುತ್ತದೆ.

Share. Facebook Twitter LinkedIn WhatsApp Email

Related Posts

BREAKING: ಕರ್ನಾಟಕ `SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ : ಮೂವರು ವಿದ್ಯಾರ್ಥಿಗಳಿಗೆ 625 ಅಂಕ.!

23/04/2026 12:15 PM2 Mins Read

BREAKING: ಕರ್ನಾಟಕ `SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ : ಈ ಬಾರಿ ದಾಖಲೆಯ ಪ್ರಮಾಣದಲ್ಲಿ ಶೇ.90 ರಷ್ಟು ರಿಸಲ್ಟ್ | Karnataka SSLC Exam Results 2026

23/04/2026 12:07 PM1 Min Read

BIG BREAKING: ಕರ್ನಾಟಕ `SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ, ರಿಸಲ್ಟ್ ಹೀಗೆ ಚೆಕ್ ಮಾಡಿ | Karnataka SSLC Exam Results

23/04/2026 11:55 AM1 Min Read
Recent News

BREAKING: ಕರ್ನಾಟಕ `SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ : ಮೂವರು ವಿದ್ಯಾರ್ಥಿಗಳಿಗೆ 625 ಅಂಕ.!

23/04/2026 12:15 PM

BREAKING : ಕರ್ನಾಟಕ ‘SSLC’ ಫಲಿತಾಂಶ ಪ್ರಕಟ : ಈ ಬಾರಿ ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕ, ಶೇ.90ರಷ್ಟು ಫಲಿತಾಂಶ ದಾಖಲು!

23/04/2026 12:10 PM

BREAKING: ಕರ್ನಾಟಕ `SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ : ಈ ಬಾರಿ ದಾಖಲೆಯ ಪ್ರಮಾಣದಲ್ಲಿ ಶೇ.90 ರಷ್ಟು ರಿಸಲ್ಟ್ | Karnataka SSLC Exam Results 2026

23/04/2026 12:07 PM

BIG BREAKING: ಕರ್ನಾಟಕ `SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ, ರಿಸಲ್ಟ್ ಹೀಗೆ ಚೆಕ್ ಮಾಡಿ | Karnataka SSLC Exam Results

23/04/2026 11:55 AM
State News
KARNATAKA

BREAKING: ಕರ್ನಾಟಕ `SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ : ಮೂವರು ವಿದ್ಯಾರ್ಥಿಗಳಿಗೆ 625 ಅಂಕ.!

By kannadanewsnow5723/04/2026 12:15 PM KARNATAKA 2 Mins Read

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್ಎಸ್ಎಲ್ಸಿ (ಪರೀಕ್ಷೆ-1) ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸಿದೆ.…

BREAKING : ಕರ್ನಾಟಕ ‘SSLC’ ಫಲಿತಾಂಶ ಪ್ರಕಟ : ಈ ಬಾರಿ ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕ, ಶೇ.90ರಷ್ಟು ಫಲಿತಾಂಶ ದಾಖಲು!

23/04/2026 12:10 PM

BREAKING: ಕರ್ನಾಟಕ `SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ : ಈ ಬಾರಿ ದಾಖಲೆಯ ಪ್ರಮಾಣದಲ್ಲಿ ಶೇ.90 ರಷ್ಟು ರಿಸಲ್ಟ್ | Karnataka SSLC Exam Results 2026

23/04/2026 12:07 PM

BIG BREAKING: ಕರ್ನಾಟಕ `SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ, ರಿಸಲ್ಟ್ ಹೀಗೆ ಚೆಕ್ ಮಾಡಿ | Karnataka SSLC Exam Results

23/04/2026 11:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.