ಬೆಂಗಳೂರು : 2025 ಡಿಸೆಂಬರ್ -07 ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ (KAR-TET ) ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಇಲಾಖೆಯು ಇದೀಗ ಪ್ರಕಟಿಸಿದೆ.
ದಿನಾಂಕ:07/12/2025 ರಂದು ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025ರ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ-ಉತ್ತರಗಳನ್ನು ಇಲಾಖಾ ವೆಬ್ ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಪ್ರಕಟಿತ ಕೀ-ಉತ್ತರಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸುವ ಬಗ್ಗೆ ಅಭ್ಯರ್ಥಿಗಳು ಕೆಳಕಂಡ ಸೂಚನೆಗಳನ್ನು ಪಾಲಿಸುವುದು ಎಂದು ತಿಳಿಸಿದೆ.









