Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಯುದ್ಧ ಪೀಡಿತ ಇರಾನ್ ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ 16 ಮಂದಿ ಕನ್ನಡಿಗರು | Operation Sindhu

21/06/2025 1:00 PM

ALERT : ಈ ಸ್ಥಳಗಳಲ್ಲಿ `ಇನ್ವರ್ಟರ್ ಬ್ಯಾಟರಿ’ ಇಟ್ಟರೆ ಬಾಂಬ್ ನಂತೆ ಸ್ಪೋಟಗೊಳ್ಳಬಹುದು ಎಚ್ಚರ.!

21/06/2025 12:55 PM

SHOCKING : ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ : ಸಾಲ ಕಟ್ಟಿಲ್ಲವೆಂದು 7 ವರ್ಷದ ಬಾಲಕಿ ಕಿಡ್ನ್ಯಾಪ್.!

21/06/2025 12:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕರ್ನಾಟಕ ಮೂರು ಭಾಗಗಳಾಗಲಿದ್ದು, 3 ಜನರು ‘ಸಿಎಂ’ ಅಗಲಿದ್ದಾರೆ : ಸ್ಪೋಟಕ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ
KARNATAKA

BREAKING : ಕರ್ನಾಟಕ ಮೂರು ಭಾಗಗಳಾಗಲಿದ್ದು, 3 ಜನರು ‘ಸಿಎಂ’ ಅಗಲಿದ್ದಾರೆ : ಸ್ಪೋಟಕ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ

By kannadanewsnow0525/10/2024 6:23 PM

ಹಾಸನ: ಖ್ಯಾತ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮಾ ಅವರು ದೇಶ ಹಾಗೂ ಕರ್ನಾಟಕದ ಕುರಿತು ಸ್ಫೋಟಕ ಭವಿಷ್ಯ ನುಡಿದಿದ್ದು, ಕರ್ನಾಟಕ ಮೂರು ಭಾಗ ಆಗೋದು ಶತಸಿದ್ಧ, ಶಿವನ ಮೇಲೆ ಆಣೆ ಮಾಡುತ್ತೇ ಸತ್ಯವಾಗಲಿದೆ. ಕರ್ನಾಟಕ, ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಹೀಗೆ ಮೂರು ಭಾಗ ಆಗಲಿದೆ. ಮೂವರು ಮುಖ್ಯಮಂತ್ರಿಗಳಾಗಲಿದ್ದಾರೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ಇಂದು ಹಾಸನದಲ್ಲಿ ಅಧಿದೇವತೆ ಶ್ರೀ ಹಾಸನಾಂಬ ದೇವಿಯ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತ ದೇಶ ಮತ್ತೆ ಎರಡು ಭಾಗ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಇದರ ನಡುವೆ ಬಾಂಗ್ಲಾದೇಶ-ಚೈನಾ ಕುತಂತ್ರ ಮಾಡಿ ಭಾರತ ದೇಶದ ಮೇಲೆ ದಾಳಿ ಮಾಡಲಿವೆ. ನಮಗೆ ಅಮೆರಿಕದಿಂದಾಗಲಿ ಬೇರೆ ಯಾವ ದೇಶದಿಂದ ಸಹಾಯ ಸಿಗುವುದಿಲ್ಲ. ರಷ್ಯಾವೊಂದೇ ಸಹಾಯ ಮಾಡಲಿದೆ ಎಂದಿದ್ದಾರೆ.

2025 – 2026ಕ್ಕೆ ಮೂರನೇ ಮಹಾಯುದ್ಧ ನಡೆಯಲಿದ್ದು, 13 ಮುಸ್ಲಿಂ ರಾಷ್ಟ್ರಗಳು ಭಾರತದ ಮೇಲೆ ದಾಳಿ ಮಾಡಲಿದ್ದಾರೆ. ಭಾರತ ದೇಶ ಮತ್ತೆ ಎರಡು ಭಾಗ ಆಗಲಿದೆ. ಇದರ ನಡುವೆ ಬಾಂಗ್ಲಾದೇಶ-ಚೈನಾ ಕುತಂತ್ರ ಮಾಡಿ ಭಾರತ ದೇಶದ ಮೇಲೆ ದಾಳಿ ಮಾಡಲಿವೆ. ನಮಗೆ ಅಮೆರಿಕದಿಂದಾಗಲಿ ಬೇರೆ ಯಾವ ದೇಶದಿಂದ ಸಹಾಯ ಸಿಗುವುದಿಲ್ಲ. ರಷ್ಯಾವೊಂದೇ ಸಹಾಯ ಮಾಡಲಿದೆ ಎಂದರು.

ಪ್ರಧಾನಮಂತ್ರಿಗಳು ಎರಡು ವರ್ಷ ಅವಧಿಯಲ್ಲಿ ಕೇವಲ ಒಂದೂವರೆ ವರ್ಷ ಮಾತ್ರ ಪ್ರಧಾನಿಯಾಗಿ ಉಳಿಯುತ್ತಾರೆ. ಬಳಿಕ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಆಶ್ರಮ ಸೇರಲಿದ್ದಾರೆ. ಈ ರಾಜಕೀಯ ಹೊಲಸು ಸರಿಮಾಡಲು ಸಾಕಷ್ಟು ಪ್ರಯತ್ನ ನಡೆಸಿದರು. ಆದರೆ ಏನೂ ಬದಲಾವಣೆ ಆಗದೆ ಬೇಜಾರಾಗಿ ರಾಜೀನಾಮೆ ನೀಡಬಹುದು ಅಥವಾ ಬೇರೆಯೇ ಆಯ್ಕೆ ಮಾಡಿಕೊಳ್ಳಬಹುದು. ಮುಂದೆ ಒಬ್ಬ ಸನ್ಯಾಸಿ ಜಗತ್ತನ್ನು ಆಳಲಿದ್ದಾರೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮಾ ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಯುದ್ಧ ಪೀಡಿತ ಇರಾನ್ ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ 16 ಮಂದಿ ಕನ್ನಡಿಗರು | Operation Sindhu

21/06/2025 1:00 PM1 Min Read

ALERT : ಈ ಸ್ಥಳಗಳಲ್ಲಿ `ಇನ್ವರ್ಟರ್ ಬ್ಯಾಟರಿ’ ಇಟ್ಟರೆ ಬಾಂಬ್ ನಂತೆ ಸ್ಪೋಟಗೊಳ್ಳಬಹುದು ಎಚ್ಚರ.!

21/06/2025 12:55 PM2 Mins Read

SHOCKING : ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ : ಸಾಲ ಕಟ್ಟಿಲ್ಲವೆಂದು 7 ವರ್ಷದ ಬಾಲಕಿ ಕಿಡ್ನ್ಯಾಪ್.!

21/06/2025 12:44 PM1 Min Read
Recent News

BREAKING : ಯುದ್ಧ ಪೀಡಿತ ಇರಾನ್ ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ 16 ಮಂದಿ ಕನ್ನಡಿಗರು | Operation Sindhu

21/06/2025 1:00 PM

ALERT : ಈ ಸ್ಥಳಗಳಲ್ಲಿ `ಇನ್ವರ್ಟರ್ ಬ್ಯಾಟರಿ’ ಇಟ್ಟರೆ ಬಾಂಬ್ ನಂತೆ ಸ್ಪೋಟಗೊಳ್ಳಬಹುದು ಎಚ್ಚರ.!

21/06/2025 12:55 PM

SHOCKING : ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ : ಸಾಲ ಕಟ್ಟಿಲ್ಲವೆಂದು 7 ವರ್ಷದ ಬಾಲಕಿ ಕಿಡ್ನ್ಯಾಪ್.!

21/06/2025 12:44 PM

SHOCKING : ಮಹಿಳೆಯ ಹೊಟ್ಟೆಯಿಂದ ಬರೋಬ್ಬರಿ 10.4 ಕೆಜಿ ತೂಕದ `ಗೆಡ್ಡೆ’ ತೆಗೆದ ವೈದ್ಯರು.!

21/06/2025 12:40 PM
State News
KARNATAKA

BREAKING : ಯುದ್ಧ ಪೀಡಿತ ಇರಾನ್ ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ 16 ಮಂದಿ ಕನ್ನಡಿಗರು | Operation Sindhu

By kannadanewsnow5721/06/2025 1:00 PM KARNATAKA 1 Min Read

ಬೆಂಗಳೂರು : ಯುದ್ಧಪೀಡಿತ ಇರಾನ್ನಿಂದ 16 ಜನರ ತಂಡ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನಕ್ಕೆ ಬಂದಿಳಿದ್ದಾರೆ. ಇಂದು ಬೆಳಗ್ಗೆ ಇರಾನ್ನಿಂದ…

ALERT : ಈ ಸ್ಥಳಗಳಲ್ಲಿ `ಇನ್ವರ್ಟರ್ ಬ್ಯಾಟರಿ’ ಇಟ್ಟರೆ ಬಾಂಬ್ ನಂತೆ ಸ್ಪೋಟಗೊಳ್ಳಬಹುದು ಎಚ್ಚರ.!

21/06/2025 12:55 PM

SHOCKING : ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ : ಸಾಲ ಕಟ್ಟಿಲ್ಲವೆಂದು 7 ವರ್ಷದ ಬಾಲಕಿ ಕಿಡ್ನ್ಯಾಪ್.!

21/06/2025 12:44 PM

BREAKING : ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ನಿರ್ಬಂಧ ತೆರವು : ಕೇಂದ್ರ ಸರ್ಕಾರ ಮರು ಆದೇಶ.!

21/06/2025 12:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.