BREAKING : ಕರ್ನೂಲ್‌ ಖಾಸಗಿ ಬಸ್ ದುರಂತ : ಬೆಂಗಳೂರಿನ ಇಬ್ಬರು ಮಹಿಳಾ ಟೆಕ್ಕಿಗಳ ಸಾವು

ಬೆಂಗಳೂರು : ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ ಹೊತ್ತಿ ಉರಿದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನಗೊಂಡಿದ್ದು, ಇದೀಗ ಕರ್ನೂಲ್‌ನಲ್ಲಿ ನಡೆದ ಭೀಕರ ಬಸ್‌ ದುರಂತದಲ್ಲಿ ಬೆಂಗಳೂರಿನ ಇಬ್ಬರು ಸಾಫ್ಟ್‌ವೇರ್‌ ಎಂಜಿನಿಯರ್‌ ಕೂಡ ಸಾವನ್ನಪ್ಪಿದ್ದಾರೆ. ಎಂಜಿನಿಯರ್‌ಗಳಾದ ಅನುಷಾ, ಗನ್ನಮನೇನಿ ಧಾತ್ರಿ ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ.ಮಹೇಶ್ವರಂ ಅನುಷಾ ರೆಡ್ಡಿ ಮೂಲತಃ ಯದಾದ್ರಿ ಭುವನಗಿರಿ ಜಿಲ್ಲೆಯ ವಸ್ತಕೊಂಡೂರು ಗ್ರಾಮದವರು. ಬೆಂಗಳೂರಿನಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿ ಕೆಲಸ ಮಾಡಿಕೊಂಡಿದ್ದರು. ದೀಪಾವಳಿ ಹಬ್ಬ ಮುಗಿಸಿ ಬರುತ್ತಿದ್ದ ಅನುಷಾ ಇಂದು … Continue reading BREAKING : ಕರ್ನೂಲ್‌ ಖಾಸಗಿ ಬಸ್ ದುರಂತ : ಬೆಂಗಳೂರಿನ ಇಬ್ಬರು ಮಹಿಳಾ ಟೆಕ್ಕಿಗಳ ಸಾವು