BREAKING : ‘ಕೇಜ್ರಿವಾಲ್’ಗೆ ‘ಸುಪ್ರೀಂ’ನಿಂದಲೂ ಸಿಗ್ಲಿಲ್ಲ ರಿಲೀಫ್ ; ‘ಜಾಮೀನು’ ಆದೇಶ ಕಾಯ್ದಿರಿಸಿದ ಕೋರ್ಟ್

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸಿಬಿಐ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮತ್ತು ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ಮೇಲಿನ ಆದೇಶವನ್ನ ಸುಪ್ರೀಂಕೋರ್ಟ್ ಗುರುವಾರ ಕಾಯ್ದಿರಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ನ್ಯಾಯಪೀಠ ಈ ಪ್ರಕರಣದ ವಿಚಾರಣೆ ನಡೆಸಿತು. ಕೇಜ್ರಿವಾಲ್ ಅವರನ್ನು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಪ್ರತಿನಿಧಿಸಿದರೆ, ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು ಸಿಬಿಐನ್ನು ಪ್ರತಿನಿಧಿಸಿದರು. ನಿಯಮಿತ ಜಾಮೀನಿನ ಜೊತೆಗೆ ಕಠಿಣ … Continue reading BREAKING : ‘ಕೇಜ್ರಿವಾಲ್’ಗೆ ‘ಸುಪ್ರೀಂ’ನಿಂದಲೂ ಸಿಗ್ಲಿಲ್ಲ ರಿಲೀಫ್ ; ‘ಜಾಮೀನು’ ಆದೇಶ ಕಾಯ್ದಿರಿಸಿದ ಕೋರ್ಟ್