BREAKING : ‘ಕೇರಳ ಸ್ಟೋರಿ 2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ | The Kerala Story-2
ಕೇರಳ : ಬಹು ವಿವಾದಿತ ದಿ ಕೇರಳ ಸ್ಟೋರಿ 2 ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ ನೀಡಿದೆ. ಈ ಸಿನಿಮಾದ ಟೀಸರ್ ವಿವಾದ ಸ್ವರೂಪ ಪಡೆದುಕೊಂಡಿತ್ತು. ಒತ್ತಾಯಪೂರ್ವಕವಾಗಿ ಗೋಮಾಂಸ ಸೇವನೆ ಮಾಡಿಸುತ್ತಿರುವ ದೃಶ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಈ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಕರಣ ಹಿನ್ನೆಲೆ ಕೇರಳ ಸ್ಟೋರಿ 2 ಸಿನಿಮಾವು ಕೇರಳ ರಾಜ್ಯದ ವಾಸ್ತವಾಂಶವನ್ನು ತಪ್ಪಾಗಿ ಪ್ರತಿನಿಧಿಸುತ್ತಿದೆ ಮತ್ತು ಇದು ಕೇರಳದ ಕೋಮು ಸಾಮರಸ್ಯವನ್ನು ಭಂಗಗೊಳಿಸಬಹುದು ಎಂದು ಅರ್ಜಿದಾರರು ವಾದಿಸಿದ್ದರು. … Continue reading BREAKING : ‘ಕೇರಳ ಸ್ಟೋರಿ 2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ | The Kerala Story-2
Copy and paste this URL into your WordPress site to embed
Copy and paste this code into your site to embed