ಬೆಂಗಳೂರು : ಬೆಳ್ಳಂಬೆಳಗ್ಗೆ ಕೆಜಿಎಫ್ ಬಾಬುಗೆ ಆರ್ ಟಿಒ ಅಧಿಕಾರಿಗಳು ಶಾಕ್ ಕೊಟ್ಟಿದ್ದು, ಐಷಾರಾಮಿ ಕಾರುಗಳಿಗೆ ಟ್ಯಾಕ್ಸ್ ಕಟ್ಟದ ಹಿನ್ನೆಲೆಯಲ್ಲಿ ಕಾರು ಸೀಜ್ ಮಾಡಲು ಮುಂದಾಗಿದ್ದಾರೆ.
ಐಷಾರಾಮಿ ಕಾರುಗಳಿಗೆ ಕೆಜಿಎಫ್ ಬಾಬು ಟ್ಯಾಕ್ಸ್ ಕಟ್ಟಿಲ್ಲ ಎಂದು ಕಾರುಗಳನ್ನು ಸೀಜ್ ಮಾಡಲು ಆರ್ ಟಿಒ ಅಧಿಕಾರಿಗಳು ಮುಂದಾಗಿದ್ದಾರೆ.
ಕೆಜಿಎಫ್ ಬಾಬು ಬಳಿ ರೋಲ್ಸ್ ರಾಯ್ಸ್, ವೆಲ್ಫೇರ್ ಸೇರಿ ಹಲವು ಕಾರುಗಳಿದ್ದು, ಟ್ಯಾಕ್ಸ್ ಕಟ್ಟಿಲ್ಲ ಹೀಗಾಗಿ ಆರ್ ಟಿಒ ಅಧಿಕಾರಿಗಳು ಕೆಜಿಎಫ್ ಬಾಬು ಮನೆಗೆ ಹೋಗಿ ಕಾರುಗಳನ್ನು ಸೀಜ್ ಮಾಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.