BREAKING : ‘ರಾಮ ಮಂದಿರ ಸೇರಿ ಹಿಂದೂ ದೇಗುಲಗಳ ಮೇಲೆ ದಾಳಿ ನಡೆಸುವುದಾಗಿ ಖಲಿಸ್ತಾನಿ ಉಗ್ರ ‘ಪನ್ನುನ್’ ಹೊಸ ಬೆದರಿಕೆ

ನವದೆಹಲಿ : ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಅಯೋಧ್ಯೆಯ ರಾಮ ಮಂದಿರ ಸೇರಿದಂತೆ ಹಿಂದೂ ದೇವಾಲಯಗಳನ್ನ ಗುರಿಯಾಗಿಸಿಕೊಂಡು ಬೆದರಿಕೆ ಹಾಕಿದ್ದಾನೆ. ನಿಷೇಧಿತ ಸಿಖ್ಸ್ ಫಾರ್ ಜಸ್ಟೀಸ್ (SFJ) ಸಂಘಟನೆ ಬಿಡುಗಡೆ ಮಾಡಿದ ವೀಡಿಯೊದಲ್ಲಿ, ಪನ್ನುನ್ ನವೆಂಬರ್ 16 ಮತ್ತು 17 ರಂದು ದಾಳಿಯ ಬಗ್ಗೆ ಎಚ್ಚರಿಸಿದ್ದಾನೆ. ಕೆನಡಾದ ಬ್ರಾಂಪ್ಟನ್ನಲ್ಲಿ ರೆಕಾರ್ಡ್ ಮಾಡಲಾದ ಈ ವೀಡಿಯೊ ಹಿಂದೂ ಪೂಜಾ ಸ್ಥಳಗಳ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಗುರಿಯನ್ನ ಹೊಂದಿದೆ ಎಂದು ವರದಿಯಾಗಿದೆ. “ಹಿಂಸಾತ್ಮಕ ಹಿಂದುತ್ವ ಸಿದ್ಧಾಂತದ ಜನ್ಮಸ್ಥಳವಾದ ಅಯೋಧ್ಯೆಯ … Continue reading BREAKING : ‘ರಾಮ ಮಂದಿರ ಸೇರಿ ಹಿಂದೂ ದೇಗುಲಗಳ ಮೇಲೆ ದಾಳಿ ನಡೆಸುವುದಾಗಿ ಖಲಿಸ್ತಾನಿ ಉಗ್ರ ‘ಪನ್ನುನ್’ ಹೊಸ ಬೆದರಿಕೆ