BREAKING : ಕಲಬುರ್ಗಿ ಪೋಲೀಸರ ಭರ್ಜರಿ ಬೇಟೆ : ದೇಶದ 28 ವಿವಿಗಳ ನಕಲಿ ಅಂಕಪಟ್ಟಿ ಮಾರಾಟ ಮಾಡ್ತಿದ್ದ ಆರೋಪಿ ಅರೆಸ್ಟ್

ಕಲಬುರ್ಗಿ : ದೇಶದ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ದೆಹಲಿ ಮೂಲದ ರಾಜೀವ್ ಸಿಂಗ್ ಆರೋರ ಎಂಬಾತನನ್ನು ಇದೀಗ ಕಲಬುರ್ಗಿಯ ಸೆನ್ ಠಾಣೆ ಪೊಲೀಸರು ದೆಹಲಿಯ ದ್ವಾರಕಮೋಡ್ ರಾಮ ಪಾರ್ಕ್ ಅಪಾರ್ಟ್ಮೆಂಟ್ ನಲ್ಲಿ ಅರೆಸ್ಟ್ ಮಾಡಿದ್ದಾರೆ. ನಕಲಿ ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ಅಂಕಪಟ್ಟಿ ಸಿದ್ಧಪಡಿಸಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯ, ಮೈಸೂರು ವಿಶ್ವವಿದ್ಯಾಲಯ, KSOU ನಕಲಿ ಅಂಕಪಟ್ಟಿ ಮಾರಾಟ ಮಾಡುತ್ತಿದ್ದ. ದೆಹಲಿ ಮೂಲದ ರಾಜೀವ್ ಸಿಂಗ್ ಆರೋಪಿಯನ್ನು ಇದೀಗ ಕಲಬುರ್ಗಿಯ ಸೆನ್ ಠಾಣೆಯ … Continue reading BREAKING : ಕಲಬುರ್ಗಿ ಪೋಲೀಸರ ಭರ್ಜರಿ ಬೇಟೆ : ದೇಶದ 28 ವಿವಿಗಳ ನಕಲಿ ಅಂಕಪಟ್ಟಿ ಮಾರಾಟ ಮಾಡ್ತಿದ್ದ ಆರೋಪಿ ಅರೆಸ್ಟ್