ಬೆಂಗಳೂರು : ಕೆಐಎಡಿಬಿ ಭೂ ಹಗರಣ ಸಂಬಂಧ ಮಲ್ಲಿಕಾರ್ಜುನ್ ಖರ್ಗೆ, ಅಳಿಯನ ವಿರುದ್ಧ ಖಾಸಗಿ ದೂರು ಸಲ್ಲಿಕೆಯಾಗಿದೆ.
ಹೌದು, ಕೆಐಎಡಿಬಿ ಭೂ ಹಗರಣ ಸಂಬಂಧ ಖಾಸಗಿ ದೂರು ದಾಖಲಾಗಿದೆ. ತಮ್ಮ ಟ್ರಸ್ಟ್ ಗೆ ಅನುಚಿತ ಲಾಭ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.
ದೇವನಹಳ್ಳಿ ಏರೋಸ್ಪೇಸ್ ಪಾರ್ಕ್ ನಲ್ಲಿ ಅಕ್ರಮವಾಗಿ ಲಾಭ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದ್ದು, ಭರ್ತಿ ಮಾಡದ ಅರ್ಜಿ ಸಲ್ಲಿಸಿ ಭೂಮಿ ಮಂಜೂರು ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.