Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಮದ್ಯ ಮಾರಾಟದ ಅಬ್ಬರ : ಕಳೆದ 13 ವರ್ಷಗಳ ದಾಖಲೆ ಉಡೀಸ್.!

05/05/2026 6:13 AM

Rain Alert :  ರಾಜ್ಯದ ಈ ಜಿಲ್ಲೆಗಳಲ್ಲಿ ಮೇ.10ರವರೆಗೆ ಗುಡುಗು ಸಹಿತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

05/05/2026 6:08 AM

SHOCKING : ರಾಜ್ಯದಲ್ಲಿ ಘೋರ ದುರಂತ : ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳ ದುರ್ಮರಣ.!

05/05/2026 6:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮುಸ್ಲಿಂ, ಕ್ರಿಶ್ಚಿಯನ್ ಗುಂಪುಗಳನ್ನು ದಯೆಯಿಲ್ಲದೆ ಕೊಲ್ಲಿ : ಆತ್ಮಾನಂದ ಸರಸ್ವತಿ ಸ್ವಾಮೀಜಿ ವಿವಾದತ್ಮಕ ಹೇಳಿಕೆ
KARNATAKA

BREAKING : ಮುಸ್ಲಿಂ, ಕ್ರಿಶ್ಚಿಯನ್ ಗುಂಪುಗಳನ್ನು ದಯೆಯಿಲ್ಲದೆ ಕೊಲ್ಲಿ : ಆತ್ಮಾನಂದ ಸರಸ್ವತಿ ಸ್ವಾಮೀಜಿ ವಿವಾದತ್ಮಕ ಹೇಳಿಕೆ

By kannadanewsnow0516/06/2025 6:12 AM

ಬೆಂಗಳೂರು : ಮುಸ್ಲಿಮ್ ಹಾಗೂ ಕ್ರಿಶ್ಚಿಯನ್ ಗುಂಪುಗಳನ್ನು ವರ್ತಮಾನದ ಆಯುಧಗಳನ್ನಿಡಿದು ನಾಶಪಡಿಸಿ, ಕೊಲ್ಲಿ. ದೇಶದಲ್ಲಿ ಸನಾತನ ಧರ್ಮವೊಂದೇ ಇರುವುದು, ಉಳಿದೆಲ್ಲವೂ ಗುಂಪುಗಳಷ್ಟೇ ಎಂದು ಬೆಂಗಳೂರಿನ ಸಮರ್ಥ ಶ್ರೀಧರರಾಶ್ರಮ ಟ್ರಸ್ಟ್‌ನ ಆತ್ಮಾನಂದ ಸರಸ್ವತಿ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮುಸ್ಲಿಮ್ ಹಾಗೂ ಕ್ರಿಶ್ಚಿಯನ್ ಗುಂಪುಗಳನ್ನು ದಯೆಯಿಲ್ಲದೆ ಕೊಚ್ಚಿ ಹಾಕಿ. ಇಂತಹವರು ನಮ್ಮ ದೇಶ, ಧರ್ಮವನ್ನು ಶಾಂತಿಯಾಗಿರಲು ಬಿಡುವುದಿಲ್ಲ. ಹಿಂದಿನ ಮಹಾನಾಯಕರು ದಯೆ ಇಟ್ಟುಕೊಂಡು ಇಂತಹವನ್ನು ಕೊಲ್ಲದೆ ಬಿಟ್ಟರು. ಈಗಿದು ಮುಗಿದುಹೋಗಬೇಕು, ಪುನಃ ಮಹಾಭಾರತ ಆಗುವ ಅವಶ್ಯಕತೆಯಿಲ್ಲ. ಪುನಃ ಸಮರ್ಥರು ಬರಬೇಕು ಅಥವಾ ಶಿವಾಜಿ ಬರಬೇಕು ಎಂಬ ಅವಶ್ಯಕತೆಯಿಲ್ಲ. ನಾವೇ ಪ್ರತಿಯೊಬ್ಬರೂ ಶಿವಾಜಿಯಾಗಿ ಹೊರಬರಬೇಕು. ನಾನು ಹಿಂದೂ ಸಮಾಜಕ್ಕೆ ಕರೆ ಕೊಡುತ್ತಿದ್ದೇನೆ ಎಂದು ವಿಡಿಯೋದಲ್ಲಿ ಹೇಳಿಕೆ ನೀಡಿದ್ದಾರೆ.

ಸ್ವಾಮೀಜಿ ಹೇಳಿಕೆ ನೀಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಭಾರೀ ವಿವಾದಕ್ಕೆ ಎಡೆಮಾಡಿದೆ. ಅದರಲ್ಲಿ, ದುಷ್ಟರನ್ನು ನಾಶಪಡಿಸುವುದಕ್ಕೆಂದೇ ಹಿಂದೂ ಧರ್ಮವಿದೆ. ಆದ್ದರಿಂತ ಯಾವುದೇ ಕರುಣೆಯಿಲ್ಲದೆ ದುಷ್ಟರನ್ನು ಕೊಲ್ಲಬೇಕು. ಇದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದಿದ್ದಾರೆ.

ಪ್ರಪಂಚದಲ್ಲಿ ಸನಾತನ ಧರ್ಮದವರನ್ನು ಬಿಟ್ಟು ಉಳಿದ ಒಬ್ಬರೂ ಉಳಿಯಬಾರದು. ಈ ಮುಸ್ಲಿಮ್ ಹಾಗೂ ಕ್ರಿಶ್ಚಿಯನ್ ಗುಂಪುಗಳನ್ನು ಸರ್ವನಾಶ ಮಾಡಿ, ಒಬ್ಬೊಬ್ಬರೂ ಸಾವಿರ, ಸಾವಿರ ಜನರನ್ನೂ ಹೊಡೆದುಹಾಕಿ, ನಿಮಗೆ ಯಾವ ಪಾಪವೂ ಬರುವುದಿಲ್ಲ. ನನ್ನ ಕರೆಯನ್ನು ನೀವು ಪಾಲನೇ ಮಾಡಬೇಕೆಂದು ಆತ್ಮಾನಂದ ಸರಸ್ವತಿ ಸ್ವಾಮೀಜಿ ಕರೆ ಕೊಡುವ ಮೂಲಕ ಭಾರೀ ವಿವಾದವನ್ನು ಸೃಷ್ಟಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಮದ್ಯ ಮಾರಾಟದ ಅಬ್ಬರ : ಕಳೆದ 13 ವರ್ಷಗಳ ದಾಖಲೆ ಉಡೀಸ್.!

05/05/2026 6:13 AM1 Min Read

Rain Alert :  ರಾಜ್ಯದ ಈ ಜಿಲ್ಲೆಗಳಲ್ಲಿ ಮೇ.10ರವರೆಗೆ ಗುಡುಗು ಸಹಿತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

05/05/2026 6:08 AM1 Min Read

SHOCKING : ರಾಜ್ಯದಲ್ಲಿ ಘೋರ ದುರಂತ : ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳ ದುರ್ಮರಣ.!

05/05/2026 6:03 AM1 Min Read
Recent News

ರಾಜ್ಯದಲ್ಲಿ ಮದ್ಯ ಮಾರಾಟದ ಅಬ್ಬರ : ಕಳೆದ 13 ವರ್ಷಗಳ ದಾಖಲೆ ಉಡೀಸ್.!

05/05/2026 6:13 AM

Rain Alert :  ರಾಜ್ಯದ ಈ ಜಿಲ್ಲೆಗಳಲ್ಲಿ ಮೇ.10ರವರೆಗೆ ಗುಡುಗು ಸಹಿತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

05/05/2026 6:08 AM

SHOCKING : ರಾಜ್ಯದಲ್ಲಿ ಘೋರ ದುರಂತ : ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳ ದುರ್ಮರಣ.!

05/05/2026 6:03 AM

BIG NEWS : ಪ್ಯಾರಾ ಮೆಡಿಕಲ್ ಕೋರ್ಸ್‌ ಗೆ ಪಿಯುಸಿ ಕಡ್ಡಾಯವಲ್ಲ : ಸುತ್ತೋಲೆಗೆ ಹೈಕೋರ್ಟ್ ಮಧ್ಯಂತರ ತಡೆ

05/05/2026 6:02 AM
State News
KARNATAKA

ರಾಜ್ಯದಲ್ಲಿ ಮದ್ಯ ಮಾರಾಟದ ಅಬ್ಬರ : ಕಳೆದ 13 ವರ್ಷಗಳ ದಾಖಲೆ ಉಡೀಸ್.!

By kannadanewsnow5705/05/2026 6:13 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ ತಿಂಗಳು ಮದ್ಯ ಮಾರಾಟದಲ್ಲಿ ಹೊಸ ಇತಿಹಾಸ ಬರೆದಿದೆ. ಅಬಕಾರಿ ಇಲಾಖೆಯ ಕಳೆದ 13 ವರ್ಷಗಳ ಇತಿಹಾಸದಲ್ಲೇ…

Rain Alert :  ರಾಜ್ಯದ ಈ ಜಿಲ್ಲೆಗಳಲ್ಲಿ ಮೇ.10ರವರೆಗೆ ಗುಡುಗು ಸಹಿತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

05/05/2026 6:08 AM

SHOCKING : ರಾಜ್ಯದಲ್ಲಿ ಘೋರ ದುರಂತ : ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳ ದುರ್ಮರಣ.!

05/05/2026 6:03 AM

BIG NEWS : ಪ್ಯಾರಾ ಮೆಡಿಕಲ್ ಕೋರ್ಸ್‌ ಗೆ ಪಿಯುಸಿ ಕಡ್ಡಾಯವಲ್ಲ : ಸುತ್ತೋಲೆಗೆ ಹೈಕೋರ್ಟ್ ಮಧ್ಯಂತರ ತಡೆ

05/05/2026 6:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.