BREAKING : 2028 ರಲ್ಲಿ ‘ಬಿಜೆಪಿ-ಜೆಡಿಎಸ್’ ಸರ್ಕಾರ ರಚನೆ ತಪ್ಪಿಸಲು ಸಾಧ್ಯವಿಲ್ಲ : ಕೇಂದ್ರ ಸಚಿವ HD ಕುಮಾರಸ್ವಾಮಿ ಹೇಳಿಕೆ

ಮೈಸೂರು : ಮುಂದಿನ 5 ವರ್ಷದಲ್ಲಿ ಬಿಜೆಪಿ ಜೊತೆಗೆ ಸೇರಿ ಸರ್ಕಾರ ಮಾಡುತ್ತೇನೆ. ಆಗ ನಾವು ರಾಮರಾಜ್ಯದ ಸರ್ಕಾರ ಮಾಡಬಹುದು. ನಾನು ರಾಮರಾಜ್ಯ ಮಾಡದಿದ್ದರೆ ರಾಜಕಾರಣದಲ್ಲಿ ಇರುವುದಿಲ್ಲ ಎಂದು ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಹೇಳಿಕೆ ನೀಡಿದರು. ಇಂದು ಮೈಸೂರಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಮುಂದಿನ ಬಾರಿ ಬಿಜೆಪಿ ಜೆಡಿಎಸ್ ಸರ್ಕಾರ ತಪ್ಪಿಸಲು ಸಾಧ್ಯವಿಲ್ಲ. 2028ಕ್ಕೆ ಅಧಿಕಾರಕ್ಕೆ ಬರುತ್ತೇವೆ ಎಂದು ಕಾಂಗ್ರೆಸ್ನವರು ಹೇಳುತ್ತಾರೆ. ಮೂರೂ … Continue reading BREAKING : 2028 ರಲ್ಲಿ ‘ಬಿಜೆಪಿ-ಜೆಡಿಎಸ್’ ಸರ್ಕಾರ ರಚನೆ ತಪ್ಪಿಸಲು ಸಾಧ್ಯವಿಲ್ಲ : ಕೇಂದ್ರ ಸಚಿವ HD ಕುಮಾರಸ್ವಾಮಿ ಹೇಳಿಕೆ