ನವದೆಹಲಿ: ಈ ವರ್ಷದ ಆಗಸ್ಟ್ನಲ್ಲಿ ಆಸ್ಪತ್ರೆಯ ಆವರಣದಲ್ಲಿ ತರಬೇತಿ ವೈದ್ಯೆಯ ಕ್ರೂರ ಅತ್ಯಾಚಾರ ಮತ್ತು ಕೊಲೆಯ ವಿರುದ್ಧ ಪ್ರತಿಭಟಿಸುತ್ತಿದ್ದ ತಮ್ಮ ಕಿರಿಯ ಸಹೋದ್ಯೋಗಿಗಳಿಗೆ ಬೆಂಬಲ ವ್ಯಕ್ತಪಡಿಸಿ ಆರ್ಜಿ ಕಾರ್ ವೈದ್ಯಕೀಯ ಕೇಂದ್ರ ಮತ್ತು ಆಸ್ಪತ್ರೆಯ 45ಕ್ಕೂ ಹೆಚ್ಚು ಹಿರಿಯ ವೈದ್ಯರು ಮತ್ತು ಬೋಧಕ ಸಿಬ್ಬಂದಿ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಸಲ್ಲಿಸುವಾಗ, ಹಿರಿಯ ವೈದ್ಯರು ತಮ್ಮ ಕಿರಿಯ ಸಹೋದ್ಯೋಗಿಗಳ ಬೇಡಿಕೆಗಳನ್ನ ಈಡೇರಿಸಲಾಗಿಲ್ಲ ಮತ್ತು ತರಬೇತಿ ವೈದ್ಯರ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದ ತನಿಖೆಯಲ್ಲಿ ಯಾವುದೇ ಬೆಳವಣಿಗೆ ಕಂಡುಬಂದಿಲ್ಲ … Continue reading BREAKING : ಕೋಲ್ಕತ್ತಾ ವೈದ್ಯೆ ರೇಪ್ & ಮರ್ಡರ್ ; ಕಿರಿಯರ ಪ್ರತಿಭಟನೆಗೆ ಬೆಂಬಲಿಸಿ 45ಕ್ಕೂ ಹೆಚ್ಚು ಹಿರಿಯ ವೈದ್ಯರು ರಾಜೀನಾಮೆ
Copy and paste this URL into your WordPress site to embed
Copy and paste this code into your site to embed