BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗೆ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ
ಬೆಂಗಳೂರು : ಚಾಲಕ ಕಂ ನಿರ್ವಾಹಕರ ಹುದ್ದೆಗಳಿಗೆ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟಯನ್ನ KSRTC ನಿಗಮದ ಕೇಂದ್ರ ಕಚೇರಿ ಪ್ರಕಟಿಸಿದೆ. ಈ ಆಯ್ಕೆ ಪಟ್ಟಿಯನ್ನ ನಿಗಮದ ವೆಬ್ ಸೈಟ್ ಆದ ksrtcjobs.karnataka.gov.in ಪ್ರಕಟಿಸಲಾಗಿದ್ದು, ಅರ್ಜಿ ಸಲ್ಲಿಸಿದ ಆಭ್ಯರ್ಥಿಗಳು ಪರಿಶೀಲಿಸಬಹುದು. ಅದ್ರಂತೆ, ಸಂಭವನೀಯ ಆಯ್ಕೆ ಪಟ್ಟಿಯಲ್ಲಿ ಆಯಾ ಪ್ರವರ್ಗದಲ್ಲಿ ಸ್ಥಾನ ಪಡೆದ ಆಭ್ಯರ್ಥಿ ಪಡೆದ ಅಂಕಗಳು ಹಾಗೂ ಹುಟ್ಟಿದ ದಿನಾಂಕದ ವಿವರ ಈ ಕೆಳಗಿನಂತಿದೆ. ಇನ್ನು ಈ ಆಯ್ಕೆ ಪಟ್ಟಿಗೆ ಏನಾದ್ರೂ ಆಕ್ಷೇಪಣೆ ಇದ್ದರೇ 11.6.2025ರೊಳಗೆ … Continue reading BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗೆ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ
Copy and paste this URL into your WordPress site to embed
Copy and paste this code into your site to embed