BREAKING : ಚಾರ್ಮಾಡಿ ಘಾಟ್ ನಲ್ಲಿ ‘KSRTC’ ಬಸ್ ‘ಬ್ರೇಕ್ ಫೇಲ್’ : ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
ಚಿಕ್ಕಮಗಳೂರು : ಕೆಎಸ್ಆರ್ಟಿಸಿ ಬಸ್ಸಿನ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 45 ಪ್ರಯಾಣಿಕರು ಬದುಕು ಉಳಿದಿದ್ದಾರೆ. ಈ ಘಟನೆಯು ಚಿಕ್ಕಮಂಗಳೂರು ದಕ್ಷಿಣ ಕನ್ನಡ ಸಂಪರ್ಕಿಸುವ ಚಾರ್ಮಾಡಿ ಘಾಟ್ ತಿರುವಿನಲ್ಲಿ ನಡೆದಿದೆ. BREAKING :’ಮಹಿಳಾ ದಿನಾಚರಣೆ’ ಪ್ರಯುಕ್ತ ಭರ್ಜರಿ ಗಿಫ್ಟ್ ನೀಡಿದ ಮೋದಿ : ‘LPG’ ಸಿಲಿಂಡರ್ ದರದಲ್ಲಿ 100ರೂ.ಇಳಿಕೆ ಕೆಎಸ್ಆರ್ಟಿಸಿ ಬಸ್ ಕಡೂರಿನಿಂದ ಮಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ಚಾರ್ಮಾಡಿ ಘಾಟ್ ತಿರುವಿನಲ್ಲಿ ಚಾಲಕನಿಗೆ ಬ್ರೇಕ್ ಕಂಟ್ರೋಲ್ ತಪ್ಪಿದೆ. ಈ ವೇಳೆ ಚಾಲಕ … Continue reading BREAKING : ಚಾರ್ಮಾಡಿ ಘಾಟ್ ನಲ್ಲಿ ‘KSRTC’ ಬಸ್ ‘ಬ್ರೇಕ್ ಫೇಲ್’ : ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
Copy and paste this URL into your WordPress site to embed
Copy and paste this code into your site to embed