Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಸಮಾರಂಭ - Thalapathy Vijay Swearing-in Ceremony as Tamil Nadu CM

ಸಿಎಂ ವಿಜಯ್ ಹೊಸ ‘ಅಸ್ತ್ರ’: ಜ್ಯೋತಿಷಿಯನ್ನೇ ವಿಶೇಷಾಧಿಕಾರಿಯಾಗಿ ನೇಮಿಸಿದ ಮುಖ್ಯಮಂತ್ರಿ; ಮೈತ್ರಿ ಪಕ್ಷಗಳ ಅಸಮಾಧಾನ!

ಪ್ರಧಾನಿ ಮೋದಿ ‘ಇಂಧನ ಉಳಿತಾಯ’ ಕರೆಗೆ ರಾಜ್ಯಗಳ ಸ್ಪಂದನೆ: ಸಚಿವರ ಬೆಂಗಾವಲು ಪಡೆ, ವಿದೇಶಿ ಪ್ರವಾಸಕ್ಕೆ ಬ್ರೇಕ್!

ಇರಾನ್ ಜೊತೆ ಪಾಕಿಸ್ತಾನ-ಇರಾಕ್ ‘ಇಂಧನ ಒಪ್ಪಂದ’: ಹಾರ್ಮುಜ್ ಜಲಸಂಧಿಯಲ್ಲಿ ಇನ್ನು ‘ಡ್ರ್ಯಾಗನ್’ ಹದ್ದಿನ ಕಣ್ಣು; ತೈಲ ಪೂರೈಕೆಗೆ ಇರಾನ್ ಸಮ್ಮತಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಿಲ್ಲದ ಮರಾಠಿಗರ ಪುಂಡಾಟ : ‘KSRTC’ ಬಸ್‌ ಚಾಲಕನ ಮುಖಕ್ಕೆ ಕಪ್ಪು ಮಸಿ ಬಳಿದು ಉದ್ಧಟತನ!
INDIA

BREAKING : ನಿಲ್ಲದ ಮರಾಠಿಗರ ಪುಂಡಾಟ : ‘KSRTC’ ಬಸ್‌ ಚಾಲಕನ ಮುಖಕ್ಕೆ ಕಪ್ಪು ಮಸಿ ಬಳಿದು ಉದ್ಧಟತನ!

By ಸುರೇಶ್‌

ಮಹಾರಾಷ್ಟ್ರ : ಕರ್ನಾಟಕ ರಾಜ್ಯ ಸಾರಿಗೆ ಬಸ್ಸಿನ ಕಂಡಕ್ಟರ್ ಮೇಲೆ ಮರಾಠಿ ಪ್ರಯಾಣಿಕರೊಂದಿಗೆ ಮರಾಠಿಯಲ್ಲಿ ಮಾತನಾಡದ ಕಾರಣ ಹಲ್ಲೆ ನಡೆದಿತ್ತು. ಘಟನೆ ಇದೀಗ ಎಷ್ಟರ ಮಟ್ಟಿಗೆ ತೀವ್ರತೆ ಆಗಿದೆ ಎಂದರೆ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಹೋರಾಟಗಾರ ವಾಟಳ್ ನಾಗರಾಜ್ ಕರೆ ನೀಡಿದ್ದಾರೆ. ಇಷ್ಟಾದರೂ ಕೂಡ ಮಹಾರಾಷ್ಟ್ರದಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕನ ಮುಖಕ್ಕೆ ಮಸಿ ಬೆಳೆದು ಮರಾಠಿಗರು ಪುಂಡಾಟ ಮೆರೆದಿದ್ದಾರೆ.

ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಸ್ವಾರ್ ಗೇಟ್ ಓವ‌ರ್ ಬ್ರಿಡ್ಜ್ ದಾಟುವ ಸಂದರ್ಭದಲ್ಲಿ ಆಳಂದ-ಸೋಲಾಪೂರ-ಪುಣೆ ಬಸ್‌ ಸೇರಿದಂತೆ ಬಸ್‌ ಚಾಲಕನ ಮುಖಕ್ಕೆ ಕೆಲ ಪುಂಡರು ಕಪ್ಪು ಮಸಿ ಬಳಿದು ಉದ್ದಟತನ ಮೆರೆದಿರುವ ಘಟನೆ ರಾತ್ರಿ ನಡೆದಿದೆ.ಕರ್ನಾಟಕ ರಾಜ್ಯ ಸಾರಿಗೆ ಬಸ್ಸಿನ ಕಂಡಕ್ಟರ್ ಮೇಲೆ ಮರಾಠಿ ಪ್ರಯಾಣಿಕರೊಂದಿಗೆ ಮರಾಠಿಯಲ್ಲಿ ಮಾತನಾಡದ ಕಾರಣ ಹಲ್ಲೆ ನಡೆದಿತ್ತು.

ಆದರೆ ಇದೀಗ ಮತ್ತೆ ಕೆಲ ಪುಂಡರು ಕರ್ನಾಟಕದ ಬಸ್ಸುಗಳನ್ನು ಗುರಿಯಾಗಿಸಿ ಪುಣೆಯ ಸ್ವಾರ್ ಗೇಟ್ ಬ್ರಿಡ್ಜ್ ದಾಟುವಾಗ ಬಸ್ ಅನ್ನು ನಿಲ್ಲಿಸಿ, ಚಾಲಕನನ್ನು ಕೆಳಗೆ ಇಳಿಸಿ ಬಸ್ಸಿಗೆ ಹಾಗೂ ಡ್ರೈವ‌ರ್ ಮುಖಕ್ಕೆ ಕಪ್ಪು ಮಸಿ ಬಳಿದು ಬಸ್ಸಿನ ಮೇಲೆ ‘ಜೈ ಮಹಾರಾಷ್ಟ್ರ ‘ಜೈ ಮರಾಠಿ’ ಎಂದು ಬರೆದಿದ್ದಾರೆ.

ಅಲ್ಲದೇ ನೀವುಕರ್ನಾಟಕದವರು ಮರಾಠಿಗರನ್ನು ಕೆಣಕಬೇಡಿ, ನಾವು ಪುಂಡರು ನಮ್ಮ ತಂಟೆಗೆ ಬಂದರೆ ನಾವು ಸುಮ್ಮನಿರಲ್ಲ ಹಾಗೂ ನಮ್ಮ ತಂಟೆಗೆ ಬರಬೇಡಿ, ನಮ್ಮವರಿಗೆ ಕರ್ನಾಟಕದಲ್ಲಿ ಏನಾದರೂ ಮಾಡಿದರೆ ನಿಮಗೆ ಇಲ್ಲಿಗೆ ಬರಲು ಬಿಡುವುದಿಲ್ಲ ಎಂದು ಚಾಲಕ ಸಾದೀಕ್ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

Share. Facebook Twitter LinkedIn WhatsApp Email

Related Posts

ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಸಮಾರಂಭ - Thalapathy Vijay Swearing-in Ceremony as Tamil Nadu CM

ಸಿಎಂ ವಿಜಯ್ ಹೊಸ ‘ಅಸ್ತ್ರ’: ಜ್ಯೋತಿಷಿಯನ್ನೇ ವಿಶೇಷಾಧಿಕಾರಿಯಾಗಿ ನೇಮಿಸಿದ ಮುಖ್ಯಮಂತ್ರಿ; ಮೈತ್ರಿ ಪಕ್ಷಗಳ ಅಸಮಾಧಾನ!

1 Min Read

ಪ್ರಧಾನಿ ಮೋದಿ ‘ಇಂಧನ ಉಳಿತಾಯ’ ಕರೆಗೆ ರಾಜ್ಯಗಳ ಸ್ಪಂದನೆ: ಸಚಿವರ ಬೆಂಗಾವಲು ಪಡೆ, ವಿದೇಶಿ ಪ್ರವಾಸಕ್ಕೆ ಬ್ರೇಕ್!

2 Mins Read

ಇರಾನ್ ಜೊತೆ ಪಾಕಿಸ್ತಾನ-ಇರಾಕ್ ‘ಇಂಧನ ಒಪ್ಪಂದ’: ಹಾರ್ಮುಜ್ ಜಲಸಂಧಿಯಲ್ಲಿ ಇನ್ನು ‘ಡ್ರ್ಯಾಗನ್’ ಹದ್ದಿನ ಕಣ್ಣು; ತೈಲ ಪೂರೈಕೆಗೆ ಇರಾನ್ ಸಮ್ಮತಿ!

1 Min Read
Recent News

ವಂದೇ ಭಾರತ್ ರೈಲಿನಲ್ಲಿ ‘ಟಿಕೆಟ್ ಡೀಲ್’: 750 ರೂ. ಟಿಕೇಟ್ 380ಕ್ಕೆ ನೀಡಲು ಮುಂದಾಗಿದ್ದ `TTE’ ಸಸ್ಪೆಂಡ್ | WATCH VIDEO

State News
KARNATAKA

BREAKING : ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಟ ದಿಲೀಪ್ ರಾಜ್ ನಿಧನ | Actor Dilip Raj passes away

By kannadanewsnow57 KARNATAKA 1 Min Read

ಬೆಂಗಳೂರು : ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಟ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಹಿಟ್ಲರ್ ಕಲ್ಯಾಣ ಸೀರಿಯಲ್ ಖ್ಯಾತಿಯ…

BREAKING : ಸ್ಯಾಂಡಲ್ ವುಡ್ ನಟ `ದಿಲೀಪ್ ರಾಜ್’ ಇನ್ನಿಲ್ಲ | Actor Dilip Raj passes away

ALERT : ಅತಿಯಾಗಿ `ಕೋಲ್ಡ್‌ ಡ್ರಿಂಕ್ಸ್‌’ ಕುಡಿಯುವವರೇ ಎಚ್ಚರ : ನಿಮ್ಮ ಜೀರ್ಣಕ್ರಿಯೆಗೆ ಕಾದಿದೆ ಸಂಕಷ್ಟ | Cold drinks

ALERT : ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ 5 ಕೆಟ್ಟ ಅಭ್ಯಾಸಗಳಿವು: ಇಂದೇ ಬಿಟ್ಟುಬಿಡಿ | 5 Bad Habits

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.