BREAKING : ನಿಲ್ಲದ ಮರಾಠಿಗರ ಪುಂಡಾಟ : ‘KSRTC’ ಬಸ್‌ ಚಾಲಕನ ಮುಖಕ್ಕೆ ಕಪ್ಪು ಮಸಿ ಬಳಿದು ಉದ್ಧಟತನ!

ಮಹಾರಾಷ್ಟ್ರ : ಕರ್ನಾಟಕ ರಾಜ್ಯ ಸಾರಿಗೆ ಬಸ್ಸಿನ ಕಂಡಕ್ಟರ್ ಮೇಲೆ ಮರಾಠಿ ಪ್ರಯಾಣಿಕರೊಂದಿಗೆ ಮರಾಠಿಯಲ್ಲಿ ಮಾತನಾಡದ ಕಾರಣ ಹಲ್ಲೆ ನಡೆದಿತ್ತು. ಘಟನೆ ಇದೀಗ ಎಷ್ಟರ ಮಟ್ಟಿಗೆ ತೀವ್ರತೆ ಆಗಿದೆ ಎಂದರೆ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಹೋರಾಟಗಾರ ವಾಟಳ್ ನಾಗರಾಜ್ ಕರೆ ನೀಡಿದ್ದಾರೆ. ಇಷ್ಟಾದರೂ ಕೂಡ ಮಹಾರಾಷ್ಟ್ರದಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕನ ಮುಖಕ್ಕೆ ಮಸಿ ಬೆಳೆದು ಮರಾಠಿಗರು ಪುಂಡಾಟ ಮೆರೆದಿದ್ದಾರೆ. ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಸ್ವಾರ್ ಗೇಟ್ ಓವ‌ರ್ ಬ್ರಿಡ್ಜ್ ದಾಟುವ … Continue reading BREAKING : ನಿಲ್ಲದ ಮರಾಠಿಗರ ಪುಂಡಾಟ : ‘KSRTC’ ಬಸ್‌ ಚಾಲಕನ ಮುಖಕ್ಕೆ ಕಪ್ಪು ಮಸಿ ಬಳಿದು ಉದ್ಧಟತನ!