BREAKING : ಮೋದಿ ಸಂಪುಟದಲ್ಲಿ ಕುಮಾರಸ್ವಾಮಿಗೆ ಮಂತ್ರಿಗಿರಿ ಫಿಕ್ಸ್‌ : ಕೃಷಿ ಖಾತೆ ಮೇಲೆ ಕಣ್ಣಿಟ್ಟ ʻHDKʼ!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟದಲ್ಲಿ ನೂತನ ಸಂಸದ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮಂತ್ರಿ ಸ್ಥಾನ ಸಿಗುವುದು ಖಚಿತವಾಗಿದ್ದು, ಅವರು ಕೃಷಿ ಖಾತೆ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಮೇಲೆ ಬಿಟ್ಟಿದ್ದೇನೆ. ನನಗೆ ಕೃಷಿಗೆ ಸಂಬಂಧ ಪಟ್ಟಂತೆ ಮೊದಲಿನಿಂದಲೇ ಆಸಕ್ತಿ ಇದೆ. ಮೋದಿ ಅವರು ನನ್ನ ಮೇಲೆ ಮತ್ತು ನನ್ನ ತಂದೆ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದಾರೆ. ಹೀಗಾಗಿ ಅವರು ನನಗೆ ಕೃಷಿ ಖಾತೆ … Continue reading BREAKING : ಮೋದಿ ಸಂಪುಟದಲ್ಲಿ ಕುಮಾರಸ್ವಾಮಿಗೆ ಮಂತ್ರಿಗಿರಿ ಫಿಕ್ಸ್‌ : ಕೃಷಿ ಖಾತೆ ಮೇಲೆ ಕಣ್ಣಿಟ್ಟ ʻHDKʼ!