Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೆತನ್ಯಾಹು ವಿರುದ್ಧದ ಭ್ರಷ್ಟಾಚಾರ ವಿಚಾರಣೆಯನ್ನು ತಕ್ಷಣ ಕೊನೆಗೊಳಿಸುವಂತೆ ಟ್ರಂಪ್ ಆಗ್ರಹ

26/06/2025 9:10 AM

BREAKING : ಹಾಸನದಲ್ಲಿ ಭಾರೀ ಮಳೆಯಿಂದ ಭೂಕುಸಿತ : `ಶಿರಾಡಿ ಘಾಟ್’ ಮಾರ್ಗದಲ್ಲಿ ವಾಹನ ಸಂಚಾರ ಬಂದ್, ಟ್ರಾಫಿಕ್ ಜಾಮ್.!

26/06/2025 9:09 AM

SHOCKING : ಚೀನಾದ ಬಾವಲಿಗಳಲ್ಲಿ ಮಾರಕ `ಮೆದುಳು ವೈರಸ್’ ಪತ್ತೆ : 75% ಸಾವಿನ ಅಪಾಯದ ಎಚ್ಚರಿಕೆ ನೀಡಿದ ವಿಜ್ಞಾನಿಗಳು.!

26/06/2025 8:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹಾಸನದಲ್ಲಿ ಭಾರೀ ಮಳೆಯಿಂದ ಭೂಕುಸಿತ : `ಶಿರಾಡಿ ಘಾಟ್’ ಮಾರ್ಗದಲ್ಲಿ ವಾಹನ ಸಂಚಾರ ಬಂದ್, ಟ್ರಾಫಿಕ್ ಜಾಮ್.!
KARNATAKA

BREAKING : ಹಾಸನದಲ್ಲಿ ಭಾರೀ ಮಳೆಯಿಂದ ಭೂಕುಸಿತ : `ಶಿರಾಡಿ ಘಾಟ್’ ಮಾರ್ಗದಲ್ಲಿ ವಾಹನ ಸಂಚಾರ ಬಂದ್, ಟ್ರಾಫಿಕ್ ಜಾಮ್.!

By kannadanewsnow5726/06/2025 9:09 AM

ಹಾಸನ : ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಮಣ್ಣು ಕುಸಿತವಾಗಿದ್ದು, ಶಿರಾಡಿಘಾಟ್ ಮಾರ್ಗದಲ್ಲಿ ವಾಹನಗಳ ಸಂಚಾರ ಬಂದ್ ಮಾಡಲಾಗಿದೆ.

ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಮಣ್ಣು ಕುಸಿತವಾಗಿದ್ದು,ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ಬಂದ್ ಮಾಡಲಾಗಿದೆ.
ಪರ್ಯಾಯ ಸಂಚಾರ ಮಾರ್ಗವನ್ನು ಜಿಲ್ಲಾಧಿಕಾರಿಗಳು ಸೂಚಿಸಿದ್ದು, ಮಂಗಳೂರು ಕಡೆಗೆ ತೆರಳುವ ವಾಹನಗಳಿಗೆ ಬೇಲೂರು ಮೂಲಕ ಚಾರ್ಮಾಡಿ ಘಾಟ್ ರಸ್ತೆ ಬಳಸುವಂತೆ ಸೂಚನೆ ನೀಡಲಾಗಿದೆ. ಮಂಗಳೂರು ಕಡೆಯಿಂದ ಬರುವ ವಾಹನ ಸವಾರರು ಕೊಡಗಿನ ಸಂಪಾಜೆ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಿ ಹಾಸನ ಡಿಸಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.

ಭೂಕುಸಿತ ಸಂಭವಿಸಿದ ಕಾರಣ ಶಿರಾಡಿ ಘಾಟ್ ಮಾರ್ಗದಲ್ಲಿ ಟ್ರಾಫಿಕ್ ಉಂಟಾಗಿ ವಾಹನ ಸವಾರರು ಪರದಾಡುವಂತಾಯಿತು. ಸಕಲೇಶಪುರ ಬಳಿಯೇ ನೂರಾರು ವಾಹನಗಳು ನಿಂತಿವೆ. ಮಾರ್ಗಮಧ್ಯೆ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

BREAKING: Landslide due to heavy rain in Hassan: Vehicular traffic closed traffic jam on `Shiradi Ghat' route!
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಪ್ರತಿ ಜಿಲ್ಲೆಗೂ `ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ನಿರ್ಮಾಣ : ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಘೋಷಣೆ.!

26/06/2025 8:53 AM1 Min Read

BIG NEWS : ವಿದ್ಯುತ್ ಶುಲ್ಕದ ಮೇಲೆ `ತೆರಿಗೆ’ ರದ್ದು : ಹೈಕೋರ್ಟ್ ಮಹತ್ವದ ಆದೇಶ

26/06/2025 8:43 AM1 Min Read

ಸಾರ್ವಜನಿಕರೇ ಗಮನಿಸಿ : ಏಕ ಬಳಕೆಯ `ಪ್ಲಾಸ್ಟಿಕ್’ ವಸ್ತುಗಳ ಬಳಕೆ ಮಾಡಿದ್ರೆ ದಂಡ ಫಿಕ್ಸ್.!

26/06/2025 8:34 AM1 Min Read
Recent News

ನೆತನ್ಯಾಹು ವಿರುದ್ಧದ ಭ್ರಷ್ಟಾಚಾರ ವಿಚಾರಣೆಯನ್ನು ತಕ್ಷಣ ಕೊನೆಗೊಳಿಸುವಂತೆ ಟ್ರಂಪ್ ಆಗ್ರಹ

26/06/2025 9:10 AM

BREAKING : ಹಾಸನದಲ್ಲಿ ಭಾರೀ ಮಳೆಯಿಂದ ಭೂಕುಸಿತ : `ಶಿರಾಡಿ ಘಾಟ್’ ಮಾರ್ಗದಲ್ಲಿ ವಾಹನ ಸಂಚಾರ ಬಂದ್, ಟ್ರಾಫಿಕ್ ಜಾಮ್.!

26/06/2025 9:09 AM

SHOCKING : ಚೀನಾದ ಬಾವಲಿಗಳಲ್ಲಿ ಮಾರಕ `ಮೆದುಳು ವೈರಸ್’ ಪತ್ತೆ : 75% ಸಾವಿನ ಅಪಾಯದ ಎಚ್ಚರಿಕೆ ನೀಡಿದ ವಿಜ್ಞಾನಿಗಳು.!

26/06/2025 8:57 AM

BIG NEWS : ರಾಜ್ಯದ ಪ್ರತಿ ಜಿಲ್ಲೆಗೂ `ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ನಿರ್ಮಾಣ : ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಘೋಷಣೆ.!

26/06/2025 8:53 AM
State News
KARNATAKA

BREAKING : ಹಾಸನದಲ್ಲಿ ಭಾರೀ ಮಳೆಯಿಂದ ಭೂಕುಸಿತ : `ಶಿರಾಡಿ ಘಾಟ್’ ಮಾರ್ಗದಲ್ಲಿ ವಾಹನ ಸಂಚಾರ ಬಂದ್, ಟ್ರಾಫಿಕ್ ಜಾಮ್.!

By kannadanewsnow5726/06/2025 9:09 AM KARNATAKA 1 Min Read

ಹಾಸನ : ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಮಣ್ಣು ಕುಸಿತವಾಗಿದ್ದು, ಶಿರಾಡಿಘಾಟ್…

BIG NEWS : ರಾಜ್ಯದ ಪ್ರತಿ ಜಿಲ್ಲೆಗೂ `ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ನಿರ್ಮಾಣ : ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಘೋಷಣೆ.!

26/06/2025 8:53 AM

BIG NEWS : ವಿದ್ಯುತ್ ಶುಲ್ಕದ ಮೇಲೆ `ತೆರಿಗೆ’ ರದ್ದು : ಹೈಕೋರ್ಟ್ ಮಹತ್ವದ ಆದೇಶ

26/06/2025 8:43 AM

ಸಾರ್ವಜನಿಕರೇ ಗಮನಿಸಿ : ಏಕ ಬಳಕೆಯ `ಪ್ಲಾಸ್ಟಿಕ್’ ವಸ್ತುಗಳ ಬಳಕೆ ಮಾಡಿದ್ರೆ ದಂಡ ಫಿಕ್ಸ್.!

26/06/2025 8:34 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.