BREAKING : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಗೆ ಬಂದಿಲ್ಲ : ರಣದೀಪ್ ಸುರ್ಜೇವಾಲಾ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಗೆ ಬಂದಿಲ್ಲ ಈ ಅಭಿಪ್ರಾಯ ಸಂಗ್ರಹಕ್ಕೆ ನಾವು ಮುಂದಾಗಿಲ್ಲ ಶಾಸಕರು ಬಹಿರಂಗವಾಗಿ ಕೆಲವರು ಮಾತನಾಡಿದ್ದಾರೆ ಪಕ್ಷದ ಚೌಕಟ್ಟಿದೆ ಅಲ್ಲೇ ಅಭಿಪ್ರಾಯ ಹಂಚಿಕೊಳ್ಳಬೇಕು ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸ್ಪಷ್ಟನೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಮಾತನಾಡಿ, ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಅಭಿಪ್ರಾಯ ಸಂಗ್ರಹ ಮಾಡಿಲ್ಲ. ಪಕ್ಷದ ಶಾಸಕರ ರಿಪೋರ್ಟ್ ಕಾರ್ಡ್ ಪಡೆಯುತ್ತಿದ್ದೇನೆ. 2 ವರ್ಷದಿಂದ ಕ್ಷೇತ್ರದಲ್ಲಿ ಏನು … Continue reading BREAKING : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಗೆ ಬಂದಿಲ್ಲ : ರಣದೀಪ್ ಸುರ್ಜೇವಾಲಾ ಸ್ಪಷ್ಟನೆ