BREAKING : ಅಕ್ರಮವಾಗಿ ರೆಸಾರ್ಟ್ ನಡೆಸುವವರ ವಿರುದ್ಧ ಕಾನೂನು ಕ್ರಮ : CM ಸಿದ್ದರಾಮಯ್ಯ ಖಡಕ್ ಎಚ್ಚರಿಕೆ
ಬೆಂಗಳೂರು : ಅಕ್ರಮವಾಗಿ ರೆಸಾರ್ಟ್ ಗಳನ್ನು ನಡೆಸುತ್ತಿರುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರವಾಸಿಗರಿಗಾಗಿ ಕೈಗೊಳ್ಳುವ ಸಫಾರಿಗಳ ಸಂಖ್ಯೆಯನ್ನೂ ಕಡಿಮೆ ಮಾಡಲು ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಸಲ ಪ್ರಶಸ್ತಿಗಾಗಿ ಅರ್ಜಿಯನ್ನು ಕರೆಯದೇ, ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮಾನತೆಯನ್ನು ಗಮನದಲ್ಲಿರಿಸಿ ಪ್ರತಿ ಜಿಲ್ಲೆಯಿಂದಲೂ ಸಾಧಕರನ್ನು ಗುರುತಿಸಿ ಗೌರವಿಸಲಾಗಿದೆ. ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೆಸಾರ್ಟ್ ಗಳು … Continue reading BREAKING : ಅಕ್ರಮವಾಗಿ ರೆಸಾರ್ಟ್ ನಡೆಸುವವರ ವಿರುದ್ಧ ಕಾನೂನು ಕ್ರಮ : CM ಸಿದ್ದರಾಮಯ್ಯ ಖಡಕ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed