Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಇರಾನ್ ವಿರುದ್ಧದ ಸುದೀರ್ಘ ಯುದ್ಧಕ್ಕೆ ಅಮೆರಿಕನ್ನರಲ್ಲಿ ತಾಳ್ಮೆಯಿಲ್ಲ’: ಯುದ್ಧದ ಅನಿಶ್ಚಿತತೆ ಬಗ್ಗೆ ಡೊನಾಲ್ಡ್ ಟ್ರಂಪ್ ಪರೋಕ್ಷ ಒಪ್ಪಿಗೆ!

02/04/2026 6:16 PM

ರಕ್ಷಣಾ ರಫ್ತಿನಲ್ಲಿ ಭಾರತದ ದಾಖಲೆಯ ಜಿಗಿತ: 38,424 ಕೋಟಿ ರೂ. ತಲುಪಿದ ರಕ್ಷಣಾ ರಫ್ತು !

02/04/2026 6:04 PM

ಆಮ್ ಆದ್ಮಿ ಪಕ್ಷದಲ್ಲಿ ಬಿರುಕು? ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ರಾಘವ್ ಚಡ್ಡಾ ಔಟ್; ಅಶೋಕ್ ಮಿತ್ತಲ್‌ಗೆ ಒಲಿದ ಪಟ್ಟ!

02/04/2026 6:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ : ಆತಂಕದಲ್ಲಿ ಜನರು!
KARNATAKA

BREAKING : ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ : ಆತಂಕದಲ್ಲಿ ಜನರು!

By kannadanewsnow5722/09/2024 8:16 AM

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಎಲೆಕ್ಟ್ರಾನಿಕ್ ಸಿಟಿ ಟೋಲ್ ಬಳಿ ಹೊಸೂರು-ಬೆಂಗಳೂರು ಮುಖ್ಯರಸ್ತೆಯಲ್ಲಿ ಕಾಣಿಸಿಕೊಂಡ ಬಳಿಕ ಇದೀಗ ಡಿಮಾರ್ಟ್‌ ಹಿಂಬದಿಯ ಕೆರೆಯ ಬಳಿ ಚಿರತೆ ಪತ್ತೆಯಾಗಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಗಿದೆ.

ಇತ್ತೀಚಿಗಷ್ಟೇ ಎಲೆಕ್ಟ್ರಾನಿಕ್ ಸಿಟಿ ಸುತ್ತಾಮುತ್ತಾ ಚಿರತೆ ಕಾಣಿಸಿಕೊಂಡಿತ್ತು. ಇದೀಗ ಡಿಮಾರ್ಟ್ ಹಿಂಬದಿಯ ಕೆರೆಯ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಚಿರತೆ ಈ ಪ್ರದೇಶಗಳಲ್ಲಿ ಓಡಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಚಿರತೆ ಕಾರ್ಯಪಡೆಯ 40 ಸಿಬ್ಬಂದಿ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬೀಡು ಬಿಟ್ಟಿದ್ದಾರೆ.

ಶುಕ್ರವಾರ ಎಲೆಕ್ಟ್ರಾನಿಕ್ ಸಿಟಿಯ ಡಿ-ಮಾರ್ಟ್ ಹಿಂಭಾಗದಲ್ಲಿ ಹಲವು ಕಡೆ ಚಿರತೆ ಓಡಾಡಿರುವ ಹೆಜ್ಜೆ ಗುರುತು ಸಿಕ್ಕಿದ್ದು, ಇದಾದ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಚಿರತೆ ಕಾರ್ಯ ಹುಡುಕಾಟ ನಡೆಸುತ್ತಿದ್ದಾರೆ. ಚಿರತೆ ಓಡಾಡುವ ಚಲನವಲನ ಕಂಡು ಹಿಡಿಯಲು ಎನ್‌ಟಿಟಿಎಫ್ ಆವರಣ ಹಾಗೂ ಎಲೆಕ್ಟ್ರಾನಿಕ್ ಸಿಟಿಯ ಹಲವು ಕಡೆ ಒಟ್ಟು ಐದು ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ.

BREAKING : ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ : ಸ್ಥಳೀಯರಲ್ಲಿ ಆತಂಕ! BREAKING: Leopard spotted again in Bengaluru people worried
Share. Facebook Twitter LinkedIn WhatsApp Email

Related Posts

ಸ್ವ-ಉದ್ಯೋಗಾಕಾಂಕ್ಷಿ ಯುವಕರ ಗಮನಕ್ಕೆ: ಉಚಿತ ‘ದ್ವಿಚಕ್ರ ವಾಹನ ರಿಪೇರಿ’ ತರಬೇತಿಗೆ ಅರ್ಜಿ ಆಹ್ವಾನ!

02/04/2026 6:00 PM1 Min Read

ಮಹಿಳೆಯರೇ ಗಮನಕ್ಕೆ: ಟೈಲರಿಂಗ್ ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನ

02/04/2026 5:35 PM1 Min Read

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಏ.5ರಂದು ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತ

02/04/2026 5:29 PM1 Min Read
Recent News

‘ಇರಾನ್ ವಿರುದ್ಧದ ಸುದೀರ್ಘ ಯುದ್ಧಕ್ಕೆ ಅಮೆರಿಕನ್ನರಲ್ಲಿ ತಾಳ್ಮೆಯಿಲ್ಲ’: ಯುದ್ಧದ ಅನಿಶ್ಚಿತತೆ ಬಗ್ಗೆ ಡೊನಾಲ್ಡ್ ಟ್ರಂಪ್ ಪರೋಕ್ಷ ಒಪ್ಪಿಗೆ!

02/04/2026 6:16 PM

ರಕ್ಷಣಾ ರಫ್ತಿನಲ್ಲಿ ಭಾರತದ ದಾಖಲೆಯ ಜಿಗಿತ: 38,424 ಕೋಟಿ ರೂ. ತಲುಪಿದ ರಕ್ಷಣಾ ರಫ್ತು !

02/04/2026 6:04 PM

ಆಮ್ ಆದ್ಮಿ ಪಕ್ಷದಲ್ಲಿ ಬಿರುಕು? ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ರಾಘವ್ ಚಡ್ಡಾ ಔಟ್; ಅಶೋಕ್ ಮಿತ್ತಲ್‌ಗೆ ಒಲಿದ ಪಟ್ಟ!

02/04/2026 6:00 PM

ಸ್ವ-ಉದ್ಯೋಗಾಕಾಂಕ್ಷಿ ಯುವಕರ ಗಮನಕ್ಕೆ: ಉಚಿತ ‘ದ್ವಿಚಕ್ರ ವಾಹನ ರಿಪೇರಿ’ ತರಬೇತಿಗೆ ಅರ್ಜಿ ಆಹ್ವಾನ!

02/04/2026 6:00 PM
State News
KARNATAKA

ಸ್ವ-ಉದ್ಯೋಗಾಕಾಂಕ್ಷಿ ಯುವಕರ ಗಮನಕ್ಕೆ: ಉಚಿತ ‘ದ್ವಿಚಕ್ರ ವಾಹನ ರಿಪೇರಿ’ ತರಬೇತಿಗೆ ಅರ್ಜಿ ಆಹ್ವಾನ!

By kannadanewsnow0902/04/2026 6:00 PM KARNATAKA 1 Min Read

ದಕ್ಷಿಣ ಕನ್ನಡ: ಸ್ವಯಂ ಉದ್ಯೋಗದ ಮೂಲಕ ಸ್ವಾವಲಂಬಿ ಜೀವನ ನಡೆಸಲು ಬಯಸುವ ಗ್ರಾಮೀಣ ಭಾಗದ ಯುವಕ/ಯುವತಿಯರಿಗಾಗಿ ಧರ್ಮಸ್ಥಳದ ಸಮೀಪದ ಉಜಿರೆಯಲ್ಲಿರುವ…

ಮಹಿಳೆಯರೇ ಗಮನಕ್ಕೆ: ಟೈಲರಿಂಗ್ ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನ

02/04/2026 5:35 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಏ.5ರಂದು ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತ

02/04/2026 5:29 PM

BREAKING: ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ ‘ಗ್ರೀನ್ ಸಿಗ್ನಲ್’

02/04/2026 5:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.