ಪಂಜಾಬ್ನ ಶ್ರೀ ಮುಕ್ತಸರ್ ಸಾಹಿಬ್ನ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 25 ಜನರು ಗಾಯಗೊಂಡಿದ್ದಾರೆ.
ಪಂಜಾಬ್ನ ಮುಕ್ತಸರ್ ಸಾಹಿಬ್ನ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 25 ಜನರು ಗಾಯಗೊಂಡಿದ್ದಾರೆ. ಎರಡು ಅಂತಸ್ತಿನ ಕಟ್ಟಡ ಕುಸಿದಿದ್ದು, ಹಲವಾರು ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ