ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್‌ನ್ಯೂಸ್‌: ಈ ಯೋಜನೆ ಅಡಿಯಲ್ಲಿ ಸಿಗಲಿದೆ ಗರಿಷ್ಠ 20 ಲಕ್ಷ‌ ರೂ. ವರೆಗೆ ಸಹಾಯಧನ

ಬೆಂಗಳೂರು: ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸಲು ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಜಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕೃಷಿ ನವೋದ್ಯಮ ಹೊಸ ಯೋಜನೆ ಜಾರಿಗೊಳಿಸುತ್ತಿದ್ದು, ಇದಕ್ಕಾಗಿ ಗರಿಷ್ಠ 20 ಲಕ್ಷ‌ ರೂ. ವರೆಗೆ ಸಹಾಯಧನ ನೀಡಲಾಗುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಕೃಷಿ ವಲಯಲ್ಲಿನ ನೂತನ ತಾಂತ್ರಿಕತೆಗಳು, ಆವಿಷ್ಕಾರ ಹಾಗೂ ನವೀನ ಪರಿಕಲ್ಪನೆಗಳ ಸೇವೆಗಳನ್ನು ಒಳಗೊಂಡ ವಾಣಜ್ಯೀಕರಣವನ್ನು ಉತ್ತೇಜಿಸುವ ಗುರಿಯೊಂದಿಗೆ ನೂತನ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಕೃಷಿ ಪದವೀಧರರು, ವಿದ್ಯಾವಂತ ಯುವಕರು, ಆಸಕ್ತ ಪ್ರಗತಿ ಪರ … Continue reading ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್‌ನ್ಯೂಸ್‌: ಈ ಯೋಜನೆ ಅಡಿಯಲ್ಲಿ ಸಿಗಲಿದೆ ಗರಿಷ್ಠ 20 ಲಕ್ಷ‌ ರೂ. ವರೆಗೆ ಸಹಾಯಧನ