ಕಲಬುರಗಿ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಕಲಬುರಗಿ ಜಿಲ್ಲಾ ಕೋರ್ಟ್ ಆವರಣದಲ್ಲೇ ರಾಮು ರಾಠೋಡ್ ಎಂಬುವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.








