BREAKING : ಮದ್ಯ ನೀತಿ ಪ್ರಕರಣ : ಮಾ.28ರವರೆಗೆ ದೆಹಲಿ ಸಿಎಂ ‘ಕೇಜ್ರಿವಾಲ್’ ‘ED ಕಸ್ಟಡಿ’ಗೆ ನೀಡಿದ ಕೋರ್ಟ್

ನವದೆಹಲಿ : ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಶುಕ್ರವಾರ ಆರು ದಿನಗಳ ಇಡಿ ಕಸ್ಟಡಿಗೆ ಕಳುಹಿಸಿದೆ. ಈ ಮೂಲಕ ಅವರು ಮಾರ್ಚ್ 28ರವರೆಗೆ ಇಡಿ ಕಸ್ಟಡಿಯಲ್ಲಿ ಇರಲಿದ್ದಾರೆ. ವಿಶೇಷ ಸಿಬಿಐ ನ್ಯಾಯಾಧೀಶ ಕಾವೇರಿ ಬವೇಜಾ ಈ ಆದೇಶ ನೀಡಿದ್ದಾರೆ. #WATCH | Delhi CM Arvind Kejriwal in Rouse Avenue court after his ED remand hearing. Chief Minister Arvind Kejriwal … Continue reading BREAKING : ಮದ್ಯ ನೀತಿ ಪ್ರಕರಣ : ಮಾ.28ರವರೆಗೆ ದೆಹಲಿ ಸಿಎಂ ‘ಕೇಜ್ರಿವಾಲ್’ ‘ED ಕಸ್ಟಡಿ’ಗೆ ನೀಡಿದ ಕೋರ್ಟ್