BREAKING : ಮದ್ಯ ನೀತಿ ಹಗರಣ : ದೆಹಲಿ ಸಿಎಂ ‘ಕೇಜ್ರಿವಾಲ್’ ಬಂಧನ ಆದೇಶ ಕಾಯ್ದಿರಿಸಿದ ಕೋರ್ಟ್
ನವದೆಹಲಿ : ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ರಾತ್ರಿ ಇಡಿಯಿಂದ ಬಂಧಿಸಲ್ಪಟ್ಟ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನ ಇಂದು ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಸಧ್ಯ ಕೋರ್ಟ್ ಅವ್ರ ಬಂಧನ ಆದೇಶವನ್ನ ಕಾಯ್ದಿರಿಸಿದೆ. ಅಂದ್ಹಾಗೆ, ಮದ್ಯ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನ 10 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡುವಂತೆ ಜಾರಿ ನಿರ್ದೇಶನಾಲಯ ಮನವಿ ಮಾಡಿತ್ತು. ಆದ್ರೆ, ಸಧ್ಯ ನ್ಯಾಯಾಲಯ ತನ್ನ ಆದೇಶವನ್ನ ಕಾಯ್ದಿರಿಸಿದೆ. ಜಾರಿ ನಿರ್ದೇಶನಾಲಯವನ್ನು ಪ್ರತಿನಿಧಿಸಿದ … Continue reading BREAKING : ಮದ್ಯ ನೀತಿ ಹಗರಣ : ದೆಹಲಿ ಸಿಎಂ ‘ಕೇಜ್ರಿವಾಲ್’ ಬಂಧನ ಆದೇಶ ಕಾಯ್ದಿರಿಸಿದ ಕೋರ್ಟ್
Copy and paste this URL into your WordPress site to embed
Copy and paste this code into your site to embed