ನವದೆಹಲಿ : ಭಾರತದ ಚುನಾವಣಾ ಆಯೋಗವು ಮುಂದಿನ ವಾರ ಮಾರ್ಚ್ 14-15ರ ಸುಮಾರಿಗೆ ಲೋಕಸಭಾ ಚುನಾವಣೆ 2024ರ ದಿನಾಂಕಗಳನ್ನ ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.
ಸೋಮವಾರದಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ ನಂತರ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನ ಘೋಷಿಸಬಹುದು ಎಂದು ಅವರು ಹೇಳಿದರು.
ಕೇಂದ್ರಾಡಳಿತ ಪ್ರದೇಶದಲ್ಲಿ ಯಾವಾಗ ಚುನಾವಣೆ ನಡೆಸಬಹುದು ಎಂಬುದನ್ನ ನಿರ್ಣಯಿಸಲು ಚುನಾವಣಾ ಆಯೋಗವು ಬುಧವಾರದವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಇರಲಿದೆ. ಅದರ ನಂತರ ಲೋಕಸಭಾ ಚುನಾವಣೆಯ ದಿನಾಂಕಗಳನ್ನ ಬಹಿರಂಗಪಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಸಂದೇಶ್ಖಾಲಿಯಲ್ಲಿ ಮಹಿಳೆಯರಿಗೆ ‘TMC’ ಏನು ಮಾಡಿದೆ ಅನ್ನೋದು ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ : ಪ್ರಧಾನಿ ಮೋದಿ
ರಾಜ್ಯದಲ್ಲೊಂದು ಹೃದಯವಿದ್ರಾವಕ ಘಟನೆ: ಮೂವರು ಆತ್ಮಹತ್ಯೆ ಯತ್ನ, ತಂದೆ-ತಾಯಿ ಸಾವು, ಮಗಳು ಪಾರು
BREAKING : ಪಾಕಿಸ್ತಾನದ 14ನೇ ಅಧ್ಯಕ್ಷರಾಗಿ ‘ಆಸಿಫ್ ಅಲಿ ಜರ್ದಾರಿ’ ಆಯ್ಕೆ